Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:15 - ಕನ್ನಡ ಸಮಕಾಲಿಕ ಅನುವಾದ

15 ಮೋಶೆಯು ಯೆಹೋವ ದೇವರ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಮೋಶೆಯು ಯೆಹೋವನ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಮೋಶೆ ಸರ್ವೇಶ್ವರನಿಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15-16 ಆಗ ಮೋಶೆಯು ಯೆಹೋವನಿಗೆ - ಯೆಹೋವನೇ, ಎಲ್ಲಾ ಮನುಷ್ಯರ ಆತ್ಮಗಳ ದೇವರೇ, ನಿನ್ನವರಾದ ಈ ಸಮೂಹದವರು ಕುರುಬನಿಲ್ಲದ ಕುರಿಗಳಂತೆ ಆಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಮೋಶೆಯು ಯೆಹೋವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:15
3 ತಿಳಿವುಗಳ ಹೋಲಿಕೆ  

ಏಕೆಂದರೆ ನೀವು ಚಿನ್ ಎಂಬ ಮರುಭೂಮಿಯಲ್ಲಿ, ಇಸ್ರಾಯೇಲ್ ಜನಸಮೂಹದವರು ನನ್ನೊಡನೆ ವಾಗ್ವಾದ ಮಾಡಿದಾಗ ಅವರ ಮುಂದೆ ನೀರಿನ ಬಳಿಯಲ್ಲಿ ನನ್ನನ್ನು ಗೌರವಿಸದೆ, ನನ್ನ ಆಜ್ಞೆಯನ್ನು ಮೀರಿದಿರಿ. ಆ ನೀರು ಎಂದರೆ ಚಿನ್ ಎಂಬ ಮರುಭೂಮಿಯ ಕಾದೇಶಿನಲ್ಲಿರುವ ಮೆರೀಬಾದ ನೀರು,” ಎಂದರು.


“ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವ ದೇವರು ಈ ಜನಸಮೂಹದ ಮೇಲೆ ಒಬ್ಬ ಮನುಷ್ಯನನ್ನು ನೇಮಿಸಿ ಇಡಲಿ.


ಯೆಹೂದ ಗೋತ್ರದ ಯೆಫುನ್ನೆಯ ಮಗ ಕಾಲೇಬನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು