ಅರಣ್ಯಕಾಂಡ 27:23 - ಕನ್ನಡ ಸಮಕಾಲಿಕ ಅನುವಾದ23 ಅವನ ಮೇಲೆ ತನ್ನ ಕೈಗಳನ್ನು ಇಟ್ಟು, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವನ ಮೇಲೆ ತನ್ನ ಕೈಗಳನ್ನಿಟ್ಟು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಅಧಿಕಾರವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವನ ಮೇಲೆ ಹಸ್ತನಿಕ್ಷೇಪ ಮಾಡಿ ಅವನಿಗೆ ಅಧಿಕಾರವನ್ನು ವಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವನ ಮೇಲೆ ಕೈಯಿಟ್ಟು ಅಧಿಕಾರವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಬಳಿಕ ಮೋಶೆಯು ತನ್ನ ಕೈಯನ್ನು ಅವನ ಮೇಲಿಟ್ಟು ಹೊಸ ನಾಯಕನಿಗೆ ಕೊಡತಕ್ಕ ಆದೇಶಗಳನ್ನು ಕೊಟ್ಟನು. ಯೆಹೋವನು ಆಜ್ಞಾಪಿಸಿದಂತೆ ಅವನು ಇದನ್ನು ಮಾಡಿದನು. ಅಧ್ಯಾಯವನ್ನು ನೋಡಿ |