Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:22 - ಕನ್ನಡ ಸಮಕಾಲಿಕ ಅನುವಾದ

22 ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದಲ್ಲದೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅದಲ್ಲದೆ ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇದಲ್ಲದೆ ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡಲು ಒಂದು ಹೋತವನ್ನು ಪಾಪಪರಿಹಾರಕ ಯಜ್ಞವಾಗಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:22
4 ತಿಳಿವುಗಳ ಹೋಲಿಕೆ  

ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು.


“ಅವನು ಯೆಹೋವ ದೇವರ ಎದುರಿನಲ್ಲಿರುವ ಬಲಿಪೀಠದ ಬಳಿಗೆ ಬಂದು, ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಹೋರಿಯ ರಕ್ತವನ್ನೂ, ಹೋತದ ರಕ್ತವನ್ನೂ ತೆಗೆದುಕೊಂಡು ಬಲಿಪೀಠದ ಸುತ್ತಲೂ ಇರುವ ಕೊಂಬುಗಳಿಗೆ ಹಚ್ಚಬೇಕು.


ಮತ್ತು ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಸುಮಾರು ಒಂದುವರೆ ಕಿಲೋಗ್ರಾಂ ಅರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು