ಅರಣ್ಯಕಾಂಡ 28:23 - ಕನ್ನಡ ಸಮಕಾಲಿಕ ಅನುವಾದ23 ನಿತ್ಯ ದಹನಬಲಿಯಾಗಿರುವ ಮುಂಜಾನೆಯ ದಹನಬಲಿಯ ಹೊರತಾಗಿ ಇವುಗಳನ್ನು ನೀವು ಅರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಪ್ರತಿ ದಿನದ ಪ್ರಾತಃಕಾಲದಲ್ಲಿ ಸರ್ವಾಂಗಹೋಮವಲ್ಲದೆ ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಿತ್ಯಗಟ್ಟಲೆಯಾಗಿ ಪ್ರತಿದಿನ ಬೆಳಿಗ್ಗೆ ಒಪ್ಪಿಸಲಾಗುವ ದಹನಬಲಿಯ ಜೊತೆಗೆ ಇವುಗಳನ್ನು ಸೇರಿಸಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಿತ್ಯಗಟ್ಟಳೆಯಾಗಿರುವ ಪ್ರತಿದಿನದ ಪ್ರಾತಃಕಾಲ ಸರ್ವಾಂಗಹೋಮವನ್ನಲ್ಲದೆ ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಕ್ರಮವಾಗಿ ಮುಂಜಾನೆ ಅರ್ಪಿಸುವ ಸರ್ವಾಂಗಹೋಮವಲ್ಲದೆ ಇವುಗಳನ್ನೂ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |