Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:27 - ಕನ್ನಡ ಸಮಕಾಲಿಕ ಅನುವಾದ

27 ನೀವು ಯೆಹೋವ ದೇವರಿಗೆ ಸುವಾಸನೆಯುಳ್ಳ ದಹನಬಲಿಯಾಗಿ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಒಂದು ವರ್ಷದ ಏಳು ಕುರಿಗಳು ಇವುಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ದಿನ ಸರ್ವೇಶ್ವರನಿಗೆ ಸುಗಂಧ ಸುವಾಸನೆಯುಂಟು ಮಾಡುವುದಕ್ಕಾಗಿ ಎರಡು ಹೋರಿ, ಒಂದು ಟಗರು, ಹಾಗು ವರ್ಷದ ಏಳು ಕುರಿ ಇವುಗಳನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ವರುಷದ ಏಳು ಕುರಿ ಇವುಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ದಿನದಲ್ಲಿ ಎರಡು ಹೋರಿಗಳನ್ನು, ಒಂದು ಟಗರನ್ನು ಮತ್ತು ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನು ಯೆಹೋವನಿಗೆ ಸುಗಂಧ ವಾಸನೆಯಾಗಿರುವ ಸರ್ವಾಂಗಹೋಮವಾಗಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:27
6 ತಿಳಿವುಗಳ ಹೋಲಿಕೆ  

ಆದರೆ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ದಹನಬಲಿಯನ್ನು ಅರ್ಪಿಸಬೇಕು. ಯಾವುದೆಂದರೆ: ಎರಡು ಎಳೆಯ ಹೋರಿಗಳು, ಒಂದು ಟಗರು, ಒಂದು ವರ್ಷದ ಏಳು ಕುರಿಮರಿಗಳು. ಇವು ದೋಷವಿಲ್ಲದೆ ಪೂರ್ಣಾಂಗವಾಗಿಯೇ ಇರಬೇಕು.


“ ‘ತಿಂಗಳುಗಳ ಆರಂಭದಲ್ಲಿ ನೀವು ಯೆಹೋವ ದೇವರಿಗೆ ದಹನಬಲಿಗಾಗಿ ದೋಷರಹಿತ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,


“ ‘ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಯೆಹೋವ ದೇವರಿಗೆ ನಿಮ್ಮ ವಾರಗಳಲ್ಲಿ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸುವಾಗ, ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡದೆ ಪವಿತ್ರ ಸಭೆ ಕೂಡಬೇಕು.


ಅವುಗಳ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಸುಮಾರು ಐದು ಕಿಲೋಗ್ರಾಂ ಹಿಟ್ಟನ್ನು ಪ್ರತಿಯೊಂದು ಹೋರಿಗೆ, ಸುಮಾರು ಮೂರುವರೆ ಕಿಲೋಗ್ರಾಂ ಟಗರಿಗೂ


ಇದಲ್ಲದೆ ಪ್ರತಿ ತಿಂಗಳಿನ ಮತ್ತು ನಿತ್ಯವಾದ ದಹನಬಲಿಗಳಿಗೆ ಹೆಚ್ಚುವರಿಯಾಗಿ ಅವುಗಳ ಧಾನ್ಯ ಅರ್ಪಣೆಯನ್ನು ಮತ್ತು ಪಾನ ಅರ್ಪಣೆಗಳನ್ನು ನಿರ್ದಿಷ್ಟಪಡಿಸಿದಂತೆ ಸಮರ್ಪಣೆಯಾಗಬೇಕು, ಅವು ಯೆಹೋವ ದೇವರಿಗೆ ಸುವಾಸನೆಗಾಗಿ ಅರ್ಪಿಸುವ ದಹನಬಲಿಯಾಗಿರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು