Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:22 - ಕನ್ನಡ ಸಮಕಾಲಿಕ ಅನುವಾದ

22 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅಂತೆಯೇ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೋಷಪರಿಹಾರಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮಾನುಸಾರವಾದ ದೈನಂದಿನ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲ್ಕಂಡವುಗಳನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:22
6 ತಿಳಿವುಗಳ ಹೋಲಿಕೆ  

ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು. ನಿಮ್ಮ ಯೆಹೋವ ದೇವರಿಗೆ ಅರ್ಪಿಸಲು ಬೇಕಾದ ಧಾನ್ಯ ಸಮರ್ಪಣೆ ಹಾಗು ಪಾನಾರ್ಪಣೆಯನ್ನು ನಿಮಗೆ ಧಾರಾಳವಾಗಿ ಉಳಿಸಬಹುದು, ಯಾರಿಗೆ ಗೊತ್ತು?


ಯಾಜಕರೇ, ಗೋಣಿತಟ್ಟು ಕಟ್ಟಿಕೊಂಡು ಗೋಳಾಡಿರಿ. ಬಲಿಪೀಠದ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟಿನಲ್ಲಿ ರಾತ್ರಿಯೆಲ್ಲಾ ಕಳೆಯಿರಿ. ಏಕೆಂದರೆ, ಧಾನ್ಯ ಸಮರ್ಪಣೆಯೂ ಪಾನಾರ್ಪಣೆಯೂ ನಿಮ್ಮ ದೇವರ ಆಲಯದಿಂದ ನಿಂತುಹೋಗಿವೆ.


ಧಾನ್ಯ ಸಮರ್ಪಣೆಯನ್ನಾಗಲಿ ಪಾನಾರ್ಪಣೆಯನ್ನಾಗಲಿ ಯೆಹೋವ ದೇವರ ಆಲಯದಲ್ಲಿ ಅರ್ಪಿಸುವುದಿಲ್ಲ. ಯೆಹೋವ ದೇವರ ಸೇವಕರಾದ ಯಾಜಕರು ಗೋಳಾಡುತ್ತಾರೆ.


ಇತರ ದೇವರುಗಳನ್ನು ಅವಲಂಬಿಸಿರುವವರಿಗೆ ವ್ಯಥೆಗಳು ಹೆಚ್ಚೆಚ್ಚಾಗುವವು. ಅವರಂತೆ ರಕ್ತ ಬಲಿಗಳನ್ನು ನಾನು ಅರ್ಪಿಸುವುದಿಲ್ಲ. ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಉಚ್ಚರಿಸುವುದಿಲ್ಲ.


ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ,


“ ‘ನಾಲ್ಕನೆಯ ದಿವಸದಲ್ಲಿ ದೋಷವಿಲ್ಲದ ಹತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು