Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:4 - ಕನ್ನಡ ಸಮಕಾಲಿಕ ಅನುವಾದ

4 ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಹತ್ತನೇ ಒಂದು ಭಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಮೂರು ಸೇರು ಎಣ್ಣೆ ಬೆರಸಿದ ಹಿಟ್ಟನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಟಗರಿಗೆ ಆರು ಸೇರು, ಒಂದೊಂದು ಕುರಿಗೆ ಮೂರು ಸೇರು ಹೀಗೆ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ಮತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಒಂದೊಂದು ಕುರಿಗೆ ಮೂರು ಮೂರು ಸೇರು ಈ ಮೇರೆಗೆ ಎಣ್ಣೆ ಬೆರಸಿದ ಗೋದಿಹಿಟ್ಟನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರತಿಯೊಂದು ಕುರಿಮರಿಗೆ ಮೂರು ಸೇರು, ಈ ಮೇರೆಗೆ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:4
2 ತಿಳಿವುಗಳ ಹೋಲಿಕೆ  

ಅವುಗಳಿಗೆ ಧಾನ್ಯ ಸಮರ್ಪಣೆಯಾಗಿ ಎಣ್ಣೆಯಿಂದ ಕಲಸಿದ ಹಿಟ್ಟನ್ನು ಹೋರಿಗೆ ಎಫಾದ ಹತ್ತನೇ ಮೂರು ಭಾಗ, ಟಗರಿಗೆ ಹತ್ತನೇ ಎರಡು ಭಾಗ,


ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು