Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿವಸದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡಿದ ಕಾಲದಲ್ಲಿದ್ದ ಮೋಶೆ ಮತ್ತು ಆರೋನರ ವಂಶದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೀನಾಯಿ ಬೆಟ್ಟದ ಮೇಲೆ ಸರ್ವೇಶ್ವರ ಸ್ವಾಮಿ ಮೋಶೆಯ ಸಂಗಡ ಮಾತಾಡಿದ ಕಾಲದಲ್ಲಿದ್ದ ಮೋಶೆ - ಆರೋನರ ವಂಶಸ್ಥರ ವಿವರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡಿದ ಕಾಲದಲ್ಲಿದ್ದ ಮೋಶೆ ಆರೋನರ ವಂಶದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯೊಡನೆ ಮಾತಾಡಿದ ಸಮಯದಲ್ಲಿದ್ದ ಆರೋನ ಮತ್ತು ಮೋಶೆಯ ವಂಶದವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:1
11 ತಿಳಿವುಗಳ ಹೋಲಿಕೆ  

ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆದಳನ್ನು ಮದುವೆಯಾದನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರಮೂವತ್ತೇಳು ವರ್ಷಗಳು.


ಕ್ರಿಸ್ತ ಯೇಸುವಿನ ವಂಶಾವಳಿಯ ದಾಖಲೆ. ಯೇಸು ದಾವೀದನ ವಂಶದವರು, ದಾವೀದನು ಅಬ್ರಹಾಮನ ವಂಶದವನು:


ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲರಿಗಾಗಿ ಕೊಟ್ಟ ಆಜ್ಞೆಗಳು ಇವೇ.


ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,


ಆದುದರಿಂದ ಮೋಶೆ, ಆರೋನರೂ ಇಸ್ರಾಯೇಲರನ್ನು ಹೊರಗೆ ತರುವುದಕ್ಕಾಗಿ ಈಜಿಪ್ಟಿನ ಅರಸನಾದ ಫರೋಹನ ಸಂಗಡ ಮಾತನಾಡಿದರು.


ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಪುತ್ರರ ಹೆಸರುಗಳು: ಗೇರ್ಷೋನ್, ಕೊಹಾತ್, ಮೆರಾರೀ. ಲೇವಿಯು ನೂರಮೂವತ್ತೇಳು ವರ್ಷಗಳವರೆಗೆ ಬದುಕಿದ್ದನು.


ನೋಹನ ಪುತ್ರರಾದ ಶೇಮ್, ಹಾಮ್, ಯೆಫೆತರಿಗೆ ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು. ಅವರ ವಂಶಾವಳಿ ಇದು:


ಆದಾಮನ ವಂಶದವರ ದಾಖಲೆಯಿದು: ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ಅವನನ್ನು ತಮ್ಮನ್ನೇ ಹೋಲುವಂತೆ ಉಂಟುಮಾಡಿದರು.


ಯೆಹೋವ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದರು. ಇದೇ ಭೂಮ್ಯಾಕಾಶಗಳ ನಿರ್ಮಾಣ ಚರಿತ್ರೆ.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಎಲ್ಲವನ್ನೂ ಮಾಡಿದರು. ಹಾಗೆಯೇ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ಕುಟುಂಬಗಳ ಪ್ರಕಾರವೂ ಪಾಳೆಯವನ್ನು ಹಾಕಿಕೊಳ್ಳುತ್ತಾ ಮುಂದುವರಿಯುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು