Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:17 - ಕನ್ನಡ ಸಮಕಾಲಿಕ ಅನುವಾದ

17 ಲೇವಿಯ ಪುತ್ರರ ಹೆಸರುಗಳು: ಗೇರ್ಷೋನ್, ಕೊಹಾತ್ ಮತ್ತು ಮೆರಾರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಲೇವಿಯ ಮಕ್ಕಳು ಯಾರೆಂದರೆ: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಲೇವಿಯ ಮಕ್ಕಳ ಹೆಸರುಗಳು ಇವು: ಗೇರ್ಷೋನ್, ಕೆಹಾತ್, ಮೆರಾರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಲೇವಿಯ ಮಕ್ಕಳು ಯಾರಂದರೆ - ಗೇರ್ಷೋನ್, ಕೆಹಾತ್, ಮೆರಾರೀ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಲೇವಿಗೆ ಮೂರು ಗಂಡುಮಕ್ಕಳಿದ್ದರು. ಅವರ ಹೆಸರುಗಳು: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:17
12 ತಿಳಿವುಗಳ ಹೋಲಿಕೆ  

ಲೇವಿಯ ಪುತ್ರರು: ಗೇರ್ಷೋನ್, ಕೊಹಾತ್, ಮೆರಾರೀ ಎಂಬುವರು.


ಆಗ ಮೋಶೆಯು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಮಾತಿನ ಪ್ರಕಾರವಾಗಿ ಎಣಿಸಿದನು.


ಇದಲ್ಲದೆ ದಾವೀದನು ಗೇರ್ಷೋನ್ಯರು, ಕೊಹಾತ್ಯರು, ಮೆರಾರೀಯರು ಎಂಬ ಲೇವಿಯರನ್ನು ಮೂರು ವರ್ಗಗಳಾಗಿ ವಿಭಾಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು