Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:18 - ಕನ್ನಡ ಸಮಕಾಲಿಕ ಅನುವಾದ

18 ಗೇರ್ಷೋನ್ ಗೋತ್ರದವರು: ಲಿಬ್ನೀ ಹಾಗೂ ಶಿಮ್ಮೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಗೋತ್ರಸ್ಥಾಪಕರಾದ ಗೇರ್ಷೋನನ ಮಕ್ಕಳು: ಲಿಬ್ನೀ, ಶಿಮ್ಮೀ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇವರು ಗೋತ್ರಸ್ಥಾಪಕರು. ಗೋತ್ರಸ್ಥಾಪಕ ಗೇರ್ಷೋನನ ಮಕ್ಕಳು - ಲಿಬ್ನಿ, ಶಿಮ್ಮೀ ಎಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಗೋತ್ರಸ್ಥಾಪಕರಾದ ಗೇರ್ಷೋನನ ಮಕ್ಕಳು - ಲಿಬ್ನೀ, ಶಿಮ್ಮೀ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಪ್ರತಿಯೊಬ್ಬ ಮಗನು ಅನೇಕ ಗೋತ್ರಗಳ ನಾಯಕನಾಗಿದ್ದನು. ಗೇರ್ಷೋನನ ಗೋತ್ರಗಳು: ಲಿಬ್ನೀ ಮತ್ತು ಶಿಮ್ಮೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:18
12 ತಿಳಿವುಗಳ ಹೋಲಿಕೆ  

ಗೇರ್ಷೋಮನ ಪುತ್ರರ ಹೆಸರುಗಳು: ಲಿಬ್ನೀ, ಶಿಮ್ಮೀ.


ಹೇಮಾನನ ಪುತ್ರರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂಯೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ್, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತಿ, ಹೋತೀರ್, ಮಹಜೀಯೋತ್.


ಗೇರ್ಷೋನ್ ವಂಶಕ್ಕೆ ಸೇರಿದ ಲಿಬ್ನೀಯ ಕುಟುಂಬವೂ ಶಿಮ್ಮೀಯ ಕುಟುಂಬದವರೂ ಇದ್ದರು.


ಕೊಹಾತನ ಗೋತ್ರದವರು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.


ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಪುತ್ರರ ಹೆಸರುಗಳು: ಗೇರ್ಷೋನ್, ಕೊಹಾತ್, ಮೆರಾರೀ. ಲೇವಿಯು ನೂರಮೂವತ್ತೇಳು ವರ್ಷಗಳವರೆಗೆ ಬದುಕಿದ್ದನು.


“ಗೇರ್ಷೋನನ ಪುತ್ರರ ಲೆಕ್ಕವನ್ನು ಸಹ ಅವರ ತಂದೆಗಳ ಮನೆಗಳ ಪ್ರಕಾರವಾಗಿಯೂ, ಅವರ ಕುಲಗಳ ಪ್ರಕಾರವಾಗಿಯೂ ತೆಗೆದುಕೊಳ್ಳಬೇಕು.


ಲೇವಿಯರ ಮನೆತನದ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮೀಯನ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು