Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:21 - ಕನ್ನಡ ಸಮಕಾಲಿಕ ಅನುವಾದ

21 ಗೇರ್ಷೋನ್ ವಂಶಕ್ಕೆ ಸೇರಿದ ಲಿಬ್ನೀಯ ಕುಟುಂಬವೂ ಶಿಮ್ಮೀಯ ಕುಟುಂಬದವರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಗೇರ್ಷೋನ್ ವಂಶದವರಲ್ಲಿ ಲಿಬ್ನೀ ಗೋತ್ರದವರೂ ಶಿಮ್ಮೀ ಗೋತ್ರದವರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಗೇರ್ಷೋನ್ ವಂಶದವರಲ್ಲಿ ಲಿಬ್ನೀ ಗೋತ್ರದವರು ಶಿಮ್ಮೀ ಗೋತ್ರದವರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಗೇರ್ಷೋನ್ ವಂಶದವರಲ್ಲಿ ಲಿಬ್ನೀ ಗೋತ್ರದವರೂ ಶಿಮ್ಮೀ ಗೋತ್ರದವರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಲಿಬ್ನೀ ಮತ್ತು ಶಿಮ್ಮೀಯ ಕುಟುಂಬಗಳು ಗೇರ್ಷೋನನ ಕುಟುಂಬಕ್ಕೆ ಸೇರಿದವುಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:21
9 ತಿಳಿವುಗಳ ಹೋಲಿಕೆ  

ಮೆರಾರೀಯ ಗೋತ್ರದವರು: ಮಹ್ಲೀ ಮತ್ತು ಮೂಷೀ ಎಂಬವರು. ಗೋತ್ರ ಕುಟುಂಬಗಳ ಪ್ರಕಾರವಾಗಿ ಇವರೇ ಲೇವಿ ವಂಶದವರು.


ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಅವರ ಎಲ್ಲಾ ಗಂಡಸರ ಸಂಖ್ಯೆಯ ಪ್ರಕಾರ ಎಣಿಕೆಯಾದವರು 7,500 ಮಂದಿ.


ಲೇವಿಯರ ಕುಟುಂಬಗಳು ಇವೇ. ಲಿಬ್ನೀಯರ ಕುಟುಂಬ; ಹೆಬ್ರೋನಿಯರ ಕುಟುಂಬ; ಮಹ್ಲೀಯರ ಕುಟುಂಬ; ಮೂಷೀಯರ ಕುಟುಂಬ; ಕೋರಹೀಯರ ಕುಟುಂಬ. ಕೊಹಾತನು ಅಮ್ರಾಮನನ್ನು ಪಡೆದನು.


ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಪುತ್ರರ ಹೆಸರುಗಳು: ಗೇರ್ಷೋನ್, ಕೊಹಾತ್, ಮೆರಾರೀ. ಲೇವಿಯು ನೂರಮೂವತ್ತೇಳು ವರ್ಷಗಳವರೆಗೆ ಬದುಕಿದ್ದನು.


ಗೇರ್ಷೋನ್ ಗೋತ್ರದವರು: ಲಿಬ್ನೀ ಹಾಗೂ ಶಿಮ್ಮೀ.


“ಗೇರ್ಷೋನನ ಪುತ್ರರ ಲೆಕ್ಕವನ್ನು ಸಹ ಅವರ ತಂದೆಗಳ ಮನೆಗಳ ಪ್ರಕಾರವಾಗಿಯೂ, ಅವರ ಕುಲಗಳ ಪ್ರಕಾರವಾಗಿಯೂ ತೆಗೆದುಕೊಳ್ಳಬೇಕು.


ಗೇರ್ಷೋನ್ಯರಿಗೆ ಇಸ್ಸಾಕಾರನ ಗೋತ್ರದಲ್ಲಿಯೂ, ಆಶೇರನ ಗೋತ್ರದಲ್ಲಿಯೂ, ನಫ್ತಾಲಿಯ ಗೋತ್ರದಲ್ಲಿಯೂ, ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ಚೀಟಿಯಿಂದ ದೊರಕಿದವು.


ಗೇರ್ಷೋಮನ ಪುತ್ರರ ಹೆಸರುಗಳು: ಲಿಬ್ನೀ, ಶಿಮ್ಮೀ.


ಲೇವಿಯರ ಮನೆತನದ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮೀಯನ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು