ಅರಣ್ಯಕಾಂಡ 3:23 - ಕನ್ನಡ ಸಮಕಾಲಿಕ ಅನುವಾದ23 ಗೇರ್ಷೋನ್ಯರ ಕುಟುಂಬಗಳು ದೇವದರ್ಶನದ ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಗೇರ್ಷೋನ್ಯರ ಗೋತ್ರದವರು ದೇವದರ್ಶನದ ಗುಡಾರದ ಹಿಂದೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಗೇರ್ಷೋನ್ಯರ ಕುಟುಂಬಗಳವರು ದೇವದರ್ಶನದ ಗುಡಾರದ ಹಿಂದುಗಡೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಗೇರ್ಷೋನ್ಯರ ಕುಟುಂಬಗಳವರು ದೇವದರ್ಶನದ ಗುಡಾರದ ಹಿಂದುಗಡೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಗೇರ್ಷೋನನ ಕುಲದವರು ಪಶ್ಚಿಮ ದಿಕ್ಕಿನಲ್ಲಿ ದೇವದರ್ಶನಗುಡಾರದ ಹಿಂಭಾಗದಲ್ಲಿ ಪಾಳೆಯ ಮಾಡಿಕೊಂಡರು. ಅಧ್ಯಾಯವನ್ನು ನೋಡಿ |