Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:26 - ಕನ್ನಡ ಸಮಕಾಲಿಕ ಅನುವಾದ

26 ಗುಡಾರದ ಮತ್ತು ಬಲಿಪೀಠದ ಸುತ್ತಲಿರುವ ಅಂಗಳದ ತೆರೆಗಳು, ಅಂಗಳದ ಬಾಗಿಲಿನ ಪರದೆ ಮತ್ತು ಅವುಗಳ ಹಗ್ಗಗಳು. ಇಂತಹ ಎಲ್ಲಾ ವಿಧವಾದ ಸೇವೆಯನ್ನು ಗೇರ್ಷೋನ್ಯರು ಮಾಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಗುಡಾರದ ಮತ್ತು ಯಜ್ಞವೇದಿಯ ಸುತ್ತಲಿರುವ ಅಂಗಳದ ತೆರೆಗಳೂ, ಅಂಗಳದ ಬಾಗಿಲಿನ ಪರದೆಗಳು, ಇವುಗಳ ಹಗ್ಗಗಳೂ ಇವೇ. ಇಂತಹ ಸಕಲವಿಧವಾದ ಸೇವಕಾರ್ಯವನ್ನು ಗೇರ್ಷೋನ್ಯರು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಗುಡಾರದ ಮತ್ತು ಬಲಿಪೀಠದ ಸುತ್ತಲಿರುವ ಅಂಗಳದ ತೆರೆಗಳು, ಅಂಗಳದ ಬಾಗಿಲಿನ ಪರದೆ ಮತ್ತು ಅವುಗಳ ಹಗ್ಗಗಳು. ಇಂಥ ಎಲ್ಲಾ ವಿಧವಾದ ಸೇವೆಯನ್ನು ಗೇರ್ಷೋನ್ಯರು ಮಾಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಗುಡಾರದ ಮತ್ತು ಯಜ್ಞವೇದಿಯ ಸುತ್ತಲಿರುವ ಅಂಗಳದ ತೆರೆಗಳೂ ಅಂಗಳದ ಬಾಗಲಿನ ಪರದೆಯೂ ಇವುಗಳ ಹಗ್ಗಗಳೂ ಇವೇ. ಇವುಗಳ ಸಕಲ ವಿಧವಾದ ಪರಿಚರ್ಯವನ್ನು ಗೇರ್ಷೋನ್ಯರು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವರು ಅಂಗಳದ ಪರದೆಗಳನ್ನೂ ಅಂಗಳದ ಪ್ರವೇಶದ್ವಾರದ ಪರದೆಯನ್ನೂ ನೋಡಿಕೊಳ್ಳಬೇಕು. ಈ ಅಂಗಳವು ಪವಿತ್ರ ಗುಡಾರದ ಮತ್ತು ವೇದಿಕೆಯ ಸುತ್ತಲೂ ಇತ್ತು. ಅವರು ಹಗ್ಗಗಳನ್ನೂ ಪರದೆಗಳೊಂದಿಗೆ ಉಪಯೋಗಿಸುವ ಪ್ರತಿಯೊಂದನ್ನೂ ನೋಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:26
5 ತಿಳಿವುಗಳ ಹೋಲಿಕೆ  

ಗುಡಾರದ ಗೂಟಗಳನ್ನು, ಅಂಗಳದ ಗೂಟಗಳನ್ನು, ಅದರ ಹಗ್ಗಗಳನ್ನು,


ಅಮ್ರಾಮಿಯರು, ಇಚ್ಹಾರರು, ಹೆಬ್ರೋನಿಯರು, ಉಜ್ಜೀಯೇಲರು; ಇವು ಕೊಹಾತನ ಕುಟುಂಬಗಳು.


“ಗೇರ್ಷೋನ್ಯರ ಕುಟುಂಬಗಳ ಸೇವೆಯೂ ಜವಾಬ್ದಾರಿಕೆ ಯಾವುದೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು