Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:35 - ಕನ್ನಡ ಸಮಕಾಲಿಕ ಅನುವಾದ

35 ಅಬೀಹೈಲನ ಮಗ ಜುರೀಯೇಲನು ಮೆರಾರೀ ಗೋತ್ರದ ಮುಖ್ಯಸ್ಥನು. ಅವರು ದೇವದರ್ಶನ ಗುಡಾರದ ಬಳಿಯಲ್ಲಿ ಉತ್ತರ ದಿಕ್ಕಿನ ಕಡೆಗೆ ಇಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಮೆರಾರೀಯರ ಗೋತ್ರಗಳ ಪ್ರಧಾನಪುರುಷನು ಅಬೀಹೈಲನ ಮಗನಾದ ಚೂರೀಯೇಲ್. ಇವರು ದೇವದರ್ಶನದ ಗುಡಾರದ ಉತ್ತರ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಮೆರಾರೀಯರ ಗೋತ್ರಗಳ ಮುಖ್ಯಸ್ಥನು ಅಬೀಹೈಲನ ಮಗ ಚೂರೀಯೇಲ್. ಇವರು ದೇವದರ್ಶನದ ಗುಡಾರದ ಉತ್ತರ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಮೆರಾರೀಯರ ಗೋತ್ರಗಳ ಪ್ರಧಾನಪುರುಷನು ಅಬೀಹೈಲನ ಮಗನಾದ ಚೂರೀಯೇಲ್. ಇವರು ದೇವದರ್ಶನದ ಗುಡಾರದ ಉತ್ತರ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಮೆರಾರೀ ಗೋತ್ರಗಳ ನಾಯಕನು ಅಬೀಹೈಲನ ಮಗನಾದ ಚೂರೀಯೇಲ್. ಮೆರಾರೀ ಗೋತ್ರಗಳವರು ಪವಿತ್ರ ಗುಡಾರದ ಉತ್ತರ ದಿಕ್ಕಿನಲ್ಲಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:35
5 ತಿಳಿವುಗಳ ಹೋಲಿಕೆ  

ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವರು: ದಾನನ ಮಕ್ಕಳಿಗೆ ಅಮ್ಮೀಷದ್ದೈಯನ ಮಗ ಅಹೀಗೆಜೆರನು ಸೈನ್ಯಾಧಿಪತಿ.


ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.”


ಅವರಲ್ಲಿ ಎಣಿಕೆಯಾದವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 6,200 ಮಂದಿ.


ಮೆರಾರೀ ಗೋತ್ರದವರು ದೇವದರ್ಶನ ಗುಡಾರದ ಹಲಗೆ, ಅಗುಳಿ, ಕಂಬ, ಕುಣಿಕೆ, ಅದರ ಎಲ್ಲಾ ಸಲಕರಣೆಗಳು, ಅದರ ಎಲ್ಲಾ ಸೇವೆಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು