Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:36 - ಕನ್ನಡ ಸಮಕಾಲಿಕ ಅನುವಾದ

36 ಮೆರಾರೀ ಗೋತ್ರದವರು ದೇವದರ್ಶನ ಗುಡಾರದ ಹಲಗೆ, ಅಗುಳಿ, ಕಂಬ, ಕುಣಿಕೆ, ಅದರ ಎಲ್ಲಾ ಸಲಕರಣೆಗಳು, ಅದರ ಎಲ್ಲಾ ಸೇವೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಮೆರಾರೀ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವುವೆಂದರೆ: ಗುಡಾರದ ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು, ಇವುಗಳ ಉಪಕರಣಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಮೇರಾರೀ ವಂಶದವರ ವಶಕ್ಕೆ ಒಪ್ಪಿಸಲಾಗಿದ್ದವುಗಳು ಇವು - ಗುಡಾರದ ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆ ಕಲ್ಲುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಮೆರಾರೀ ವಂಶದವರ ವಶಕ್ಕೆ ಕೊಟ್ಟವುಗಳು ಯಾವವಂದರೆ - ಗುಡಾರದ ಚೌಕಟ್ಟುಗಳೂ ಅಗುಳಿಗಳೂ ಕಂಬಗಳೂ ಗದ್ದಿಗೇಕಲ್ಲುಗಳೂ ಇವುಗಳ ಉಪಕರಣಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಮೆರಾರೀ ಕುಲದವರಿಗೆ ಪವಿತ್ರ ಗುಡಾರದ ಚೌಕಟ್ಟುಗಳನ್ನು ನೋಡಿಕೊಳ್ಳುವ ಕೆಲಸ ಕೊಡಲ್ಪಟ್ಟಿತು. ಅವರು ಎಲ್ಲಾ ಅಗುಳಿಗಳನ್ನು, ಕಂಬಗಳನ್ನು, ಗದ್ದಿಗೇಕಲ್ಲುಗಳನ್ನು, ಅದರ ಎಲ್ಲ ಉಪಕರಣಗಳನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಕಷ್ಟಕರವಾದ ಎಲ್ಲಾ ಕೆಲಸವನ್ನು ನೋಡಿಕೊಳ್ಳಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:36
14 ತಿಳಿವುಗಳ ಹೋಲಿಕೆ  

ಆ ಪರದೆಗೆ ಜಾಲಿ ಮರದ ಐದು ಕಂಬಗಳನ್ನು ಮಾಡಿ, ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಐದು ಗದ್ದಿಗೇ ಕಲ್ಲುಗಳನ್ನು ಕಂಚಿನಿಂದ ಎರಕಹೊಯಿಸಬೇಕು.


ಜಾಲಿ ಮರದ ನಾಲ್ಕು ಸ್ತಂಭಗಳನ್ನು ಮಾಡಿ, ಬಂಗಾರ ತಗಡುಗಳಿಂದ ಅವುಗಳನ್ನು ಹೊದಿಸಿದರು. ಅವುಗಳಿಗೆ ಬಂಗಾರದ ಕೊಂಡಿಗಳನ್ನು ಮಾಡಿ, ಬೆಳ್ಳಿಯ ನಾಲ್ಕು ಗದ್ದಿಗೇ ಕಲ್ಲುಗಳ ಮೇಲೆ ಊರಿಕೊಂಡಿರುವ ಜಾಲಿ ಮರದ ಸ್ತಂಭಗಳಲ್ಲಿ ಅದನ್ನು ತೂಗು ಹಾಕಬೇಕು.


ಯಾಜಕನಾದ ಆರೋನನ ಮಗ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ, ಎಂಟು ಎತ್ತುಗಳನ್ನೂ ಮೆರಾರೀಯ ಪುತ್ರರಿಗೆ ಅವರ ಕೆಲಸಕ್ಕೆ ತಕ್ಕಂತೆ ಕೊಟ್ಟನು.


ಆಗ ಅವರು ದೇವದರ್ಶನದ ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಮೇಲ್ಹೊದಿಕೆಯನ್ನು, ಅದರ ಎಲ್ಲಾ ಸಲಕರಣೆಗಳನ್ನು ಅದರ ಕೊಂಡಿಗಳನ್ನು, ಅದರ ಚೌಕಟ್ಟುಗಳನ್ನು, ಅದರ ಅಗುಳಿಗಳನ್ನು, ಅದರ ಸ್ತಂಭಗಳನ್ನು, ಅದರ ಕುಣಿಕೆಗಳನ್ನು,


ಅದಕ್ಕೆ ಜಾಲಿ ಮರದ ನಾಲ್ಕು ಸ್ತಂಭಗಳನ್ನು ಮಾಡಿ, ಬಂಗಾರ ತಗಡುಗಳಿಂದ ಅವುಗಳನ್ನು ಹೊದಿಸಿದರು. ಅವುಗಳಿಗೆ ಬಂಗಾರದ ಕೊಂಡಿಗಳನ್ನು ಮಾಡಿ, ಅವುಗಳಿಗೆ ಬೆಳ್ಳಿಯ ನಾಲ್ಕು ಗದ್ದಿಗೇ ಕಲ್ಲುಗಳನ್ನು ಎರಕ ಹೊಯ್ದರು.


ಗುಡಾರದ ಗೂಟಗಳನ್ನು, ಅಂಗಳದ ಗೂಟಗಳನ್ನು, ಅದರ ಹಗ್ಗಗಳನ್ನು,


“ದೇವದರ್ಶನದ ಗುಡಾರವನ್ನು, ಅದರ ಮೇಲ್ಹೊದಿಕೆಯನ್ನು, ಅದರ ಕೊಂಡಿಗಳನ್ನು, ಅದರ ಚೌಕಟ್ಟುಗಳನ್ನು, ಅದರ ಅಗುಳಿಗಳನ್ನು, ಅದರ ಸ್ತಂಭಗಳನ್ನು, ಅದರ ಕುಣಿಕೆಗಳನ್ನು,


ಅಬೀಹೈಲನ ಮಗ ಜುರೀಯೇಲನು ಮೆರಾರೀ ಗೋತ್ರದ ಮುಖ್ಯಸ್ಥನು. ಅವರು ದೇವದರ್ಶನ ಗುಡಾರದ ಬಳಿಯಲ್ಲಿ ಉತ್ತರ ದಿಕ್ಕಿನ ಕಡೆಗೆ ಇಳಿದುಕೊಳ್ಳಬೇಕು.


ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಅವುಗಳ ಗೂಟಗಳೂ ಅವುಗಳ ಹಗ್ಗಗಳೂ ಇವೆಲ್ಲವುಗಳ ಮೇಲ್ವಿಚಾರಣೆ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು