ಅರಣ್ಯಕಾಂಡ 3:39 - ಕನ್ನಡ ಸಮಕಾಲಿಕ ಅನುವಾದ39 ಮೋಶೆಯೂ ಆರೋನನೂ ಯೆಹೋವ ದೇವರ ಆಜ್ಞೆಯ ಪ್ರಕಾರ, ಕುಟುಂಬಗಳ ಪ್ರಕಾರ ಲೆಕ್ಕಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 22,000 ಮಂದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಮೋಶೆ ಮತ್ತು ಆರೋನರು ಯೆಹೋವನ ಅಪ್ಪಣೆಯ ಮೇರೆಗೆ ಗೋತ್ರಗಳ ಪ್ರಕಾರ ಲೆಕ್ಕಿಸಿದ ಲೇವಿಯರ ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಒಟ್ಟು ಸಂಖ್ಯೆ 22,000 ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಮೋಶೆ ಮತ್ತು ಆರೋನರು ಸರ್ವೇಶ್ವರನ ಅಪ್ಪಣೆಯ ಮೇರೆಗೆ ಕುಟುಂಬಗಳ ಪ್ರಕಾರ ಎಣಿಸಿದ ಲೇವಿಯರ ಅಂದರೆ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರ ಸಂಖ್ಯೆ - 22,000: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಮೋಶೆ ಆರೋನರು ಯೆಹೋವನ ಅಪ್ಪಣೆಯ ಮೇರೆಗೆ ಕುಟುಂಬಗಳ ಪ್ರಕಾರ ಲೆಕ್ಕಿಸಿದ ಲೇವಿಯರ ಅಂದರೆ ಒಂದು ತಿಂಗಳು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳ ಗಂಡಸರ ಒಟ್ಟು ಸಂಖ್ಯೆ 22,000. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಆ ಲೇವಿಯರಲ್ಲಿದ್ದ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಎಲ್ಲಾ ಗಂಡಸರನ್ನು ಮತ್ತು ಗಂಡುಮಕ್ಕಳನ್ನು ಅವರ ಗೋತ್ರಗಳಿಗನುಸಾರವಾಗಿ ಲೆಕ್ಕಿಸಬೇಕೆಂದು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದನು. ಅವರ ಒಟ್ಟು ಸಂಖ್ಯೆ 22,000. ಅಧ್ಯಾಯವನ್ನು ನೋಡಿ |