Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:48 - ಕನ್ನಡ ಸಮಕಾಲಿಕ ಅನುವಾದ

48 ಅವರೊಳಗೆ ಹೆಚ್ಚಾಗಿರುವವರ ವಿಮೋಚನೆಯ ಕ್ರಯವನ್ನು ಆರೋನನಿಗೂ ಅವನ ಮಕ್ಕಳಿಗೂ ನೀನು ಕೊಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅವರೊಳಗೆ ಹೆಚ್ಚಾಗಿರುವವರ ಬಿಡುಗಡೆಗೋಸ್ಕರ ಅವರು ಕೊಡುವ ಹಣವನ್ನು ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಕೊಡಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಆ ಹೆಚ್ಚಾಗಿರುವವರ ವಿಮೋಚನೆಗಾಗಿ ಅವರು ಕೊಡುವ ಹಣವನ್ನು ಆರೋನನಿಗೂ ಅವನ ಮಕ್ಕಳಿಗೂ ಕೊಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಆ ಹೆಚ್ಚಾಗಿರುವವರ ಬಿಡುಗಡೆಗೋಸ್ಕರ ಅವರು ಕೊಡುವ ಹಣವನ್ನು ನೀನು ಆರೋನನಿಗೂ ಅವನ ಮಕ್ಕಳಿಗೂ ಕೊಡಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಆ ಬೆಳ್ಳಿಯನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಈ ಹಣವು ಇಸ್ರೇಲರ 273 ಮಂದಿಗೆ ಈಡಾಗಿದೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:48
3 ತಿಳಿವುಗಳ ಹೋಲಿಕೆ  

ಒಬ್ಬೊಬ್ಬನಿಗೆ ಐದು ಶೆಕೆಲ್ ತೆಗೆದುಕೋ. ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, ಅಂದರೆ ಇಪ್ಪತ್ತು ಗೇರಾ ತೂಕದ ಶೆಕೆಲ್ ಈ ಪ್ರಕಾರವಾಗಿ ಇದನ್ನು ತೆಗೆದುಕೊಳ್ಳಬೇಕು.


ಹೀಗೆ ಮೋಶೆಯು ಲೇವಿಯರಿಂದ ವಿಮೋಚಿಸಲಾದವರಿಗೆ ಹೆಚ್ಚು ಜನರ ವಿಮೋಚನೆಯ ಕ್ರಯವಾದ ಹಣವನ್ನು ತೆಗೆದುಕೊಂಡನು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋಚನೆಯ ಹಣವನ್ನು ಆರೋನನಿಗೂ, ಅವನ ಪುತ್ರರಿಗೂ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು