ಅರಣ್ಯಕಾಂಡ 30:16 - ಕನ್ನಡ ಸಮಕಾಲಿಕ ಅನುವಾದ16 ಗಂಡ ಹೆಂಡತಿಯರ ವಿಷಯದಲ್ಲಿಯೂ ತಂದೆಯ ಮನೆಯಲ್ಲಿ ಕನ್ಯಾವಸ್ಥೆಯಲ್ಲಿರುವ ಮಗಳ ವಿಷಯದಲ್ಲಿಯೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಗಂಡಹೆಂಡತಿಯರ ವಿಷಯವಾಗಿಯೂ, ಇನ್ನೂ ಮದುವೆಯಿಲ್ಲದ ಹೆಂಗಸು ಮತ್ತು ಅವಳ ತಂದೆ ಇವರ ವಿಷಯವಾಗಿಯೂ, ಹರಕೆಗಳ ಸಂಬಂಧವಾಗಿಯೂ ಯೆಹೋವನು ಮೋಶೆಗೆ ಕೊಟ್ಟ ನಿಯಮಗಳು ಇವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇವೇ ಗಂಡಹೆಂಡಿರ ವಿಷಯವಾಗಿ ಹಾಗು ಇನ್ನೂ ಮದುವೆಯಿಲ್ಲದ ಪುತ್ರಿ ಮತ್ತು ಅವಳ ತಂದೆಯ ವಿಷಯವಾಗಿ ಸರ್ವೇಶ್ವರ ಸ್ವಾಮಿ ಕೊಟ್ಟ ನಿಯಮಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಗಂಡಹೆಂಡತಿಯರ ವಿಷಯವಾಗಿಯೂ ಇನ್ನೂ ಮದುವೆಯಿಲ್ಲದ ಹೆಂಗಸು ಮತ್ತು ಅವಳ ತಂದೆ ಇವರ ವಿಷಯವಾಗಿಯೂ [ಹರಕೆಗಳ ಸಂಬಂಧದಲ್ಲಿ] ಯೆಹೋವನು ಮೋಶೆಗೆ ಕೊಟ್ಟ ನಿಯಮಗಳು ಇವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಗಂಡಹೆಂಡತಿಯರ ಬಗ್ಗೆ ಮತ್ತು ತಂದೆಯೊಡನೆ ಇನ್ನೂ ಮನೆಯಲ್ಲಿರುವ ಮಗಳ ವಿಷಯದಲ್ಲಿ ಯೆಹೋವನು ಮೋಶೆಗೆ ಈ ಆಜ್ಞೆಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |