ಅರಣ್ಯಕಾಂಡ 30:4 - ಕನ್ನಡ ಸಮಕಾಲಿಕ ಅನುವಾದ4 ಅವಳ ತಂದೆಯು ಆ ವಿಷಯವನ್ನು ತಿಳಿದು ಮೌನವಾಗಿದ್ದರೆ, ಅವಳು ಆ ಹರಕೆ ಮತ್ತು ಪ್ರಮಾಣಗಳನ್ನು ನೆರವೇರಿಸಲೇಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವಳ ತಂದೆಯು ಆ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಅವಳು ಆ ಹರಕೆಯನ್ನು ನೆರವೇರಿಸಲೇಬೇಕು. ಯಾವುದನ್ನು ಮುಟ್ಟದೆ ಇರುವೆನೆಂದು ಹೇಳಿದಳೋ ಅದನ್ನು ಮುಟ್ಟಲೇ ಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವಳ ತಂದೆ ಆ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಅವಳು ಆ ಹರಕೆಯನ್ನು ನೆರವೇರಿಸಲೇಬೇಕು; ಯಾವುದನ್ನು ಮುಟ್ಟುವುದಿಲ್ಲವೆಂದು ಹೇಳಿದ್ದಳೋ ಅದನ್ನು ಮುಟ್ಟಲೇಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವಳ ತಂದೆಯು ಆ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಅವಳು ಆ ಹರಕೆಯನ್ನು ನೆರವೇರಿಸಲೇಬೇಕು; ಯಾವದನ್ನು ಮುಟ್ಟದೆ ಇರುವೆನೆಂದು ಹೇಳಿದಳೋ ಅದನ್ನು ಮುಟ್ಟಲೇಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವಳ ತಂದೆಯು ಅವಳ ಹರಕೆಯನ್ನಾಗಲಿ ಆಣೆಯನ್ನಾಗಲಿ ಕೇಳಿಯೂ ಅದರ ಬಗ್ಗೆ ಅವಳಿಗೆ ಏನೂ ಹೇಳದಿದ್ದರೆ, ಆಕೆಯು ಅಂಥಾ ಹರಕೆಯನ್ನೂ ಆಣೆಯನ್ನೂ ನೆರವೇರಿಸಲೇಬೇಕು. ಅಧ್ಯಾಯವನ್ನು ನೋಡಿ |