Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:17 - ಕನ್ನಡ ಸಮಕಾಲಿಕ ಅನುವಾದ

17 ಆದಕಾರಣ ಈಗ ಬಾಲಕರನ್ನೂ, ಎಲ್ಲಾ ಪುರುಷನನ್ನು ಅರಿತಿರುವ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದಕಾರಣ ನೀವು ಈ ಗುಂಪಿನಲ್ಲಿರುವ ಎಲ್ಲಾ ಗಂಡು ಮಕ್ಕಳನ್ನೂ, ಪುರುಷ ಸಂಗಮಾಡಿದ ಎಲ್ಲಾ ಹೆಂಗಸರನ್ನೂ ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದಕಾರಣ ಈ ಗುಂಪಿನಲ್ಲಿರುವ ಎಲ್ಲ ಗಂಡುಮಕ್ಕಳನ್ನು ಮತ್ತು ಪುರುಷ ಸಂಗಮಮಾಡಿದ ಎಲ್ಲ ಹೆಂಗಸರನ್ನು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದಕಾರಣ ನೀವು ಈ ಗುಂಪಿನಲ್ಲಿರುವ ಎಲ್ಲಾ ಗಂಡುಮಕ್ಕಳನ್ನೂ ಪುರುಷಸಂಗಮ ಮಾಡಿದ ಎಲ್ಲಾ ಹೆಂಗಸರನ್ನೂ ಕೊಲ್ಲಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ಈ ಗುಂಪಿನಲ್ಲಿರುವ ಎಲ್ಲಾ ಗಂಡುಮಕ್ಕಳನ್ನೂ ಪುರುಷಸಂಗಮ ಮಾಡಿದ ಎಲ್ಲಾ ಮಿದ್ಯಾನ್ ಹೆಂಗಸರನ್ನೂ ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:17
6 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ದಂಡಿಸಿ ಸಂಪೂರ್ಣವಾಗಿ ತೆಗೆದುಹಾಕಿಬಿಡುವರು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು. ಅವರಿಗೆ ದಯೆ ತೋರಿಸಬಾರದು.


ಆದರೆ ಪುರುಷನನ್ನು ಅರಿಯದ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗಾಗಿ ಉಳಿಸಿಕೊಳ್ಳಿರಿ.


ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ, ಅವರಿಗೆ, “ನೀವು ಹೋಗಿ, ಯಾಬೇಷ್ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡ, ಖಡ್ಗದಿಂದ ಸಂಹರಿಸಿಬಿಡಿರಿ.


ನಿಮ್ಮ ದೇವರಾದ ಯೆಹೋವ ದೇವರು ಅದನ್ನು ನಿಮ್ಮ ಕೈಗೆ ಕೊಟ್ಟಾಗ, ಅದರ ಗಂಡಸರೆಲ್ಲರನ್ನು ಸಂಹಾರಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು