Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:27 - ಕನ್ನಡ ಸಮಕಾಲಿಕ ಅನುವಾದ

27 ಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಭಟರಿಗೂ, ಸಮಸ್ತ ಸಭೆಗೂ ಎರಡು ಪಾಲನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಒಟ್ಟು ಎರಡು ಭಾಗಮಾಡಿ ಯುದ್ಧಕ್ಕೆ ಹೋದ ಭಟರಿಗೆ ಅರ್ಧವನ್ನೂ, ಮಿಕ್ಕ ಸಮೂಹದವರಿಗೆ ಅರ್ಧವನ್ನೂ ಹಂಚಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅದನ್ನು ಎರಡು ಭಾಗಮಾಡಿ ಯುದ್ಧಕ್ಕೆ ಹೋಗಿದ್ದ ಸೈನಿಕರಿಗೆ ಅರ್ಧವನ್ನೂ ಮಿಕ್ಕ ಸಮಾಜದವರಿಗೆ ಅರ್ಧವನ್ನೂ ಹಂಚಿಕೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಎರಡು ಭಾಗಮಾಡಿ ಯುದ್ಧಕ್ಕೆ ಹೋದ ಭಟರಿಗೆ ಅರ್ಧವನ್ನೂ ವಿುಕ್ಕ ಸಮೂಹದವರಿಗೆ ಅರ್ಧವನ್ನೂ ಹಂಚಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅವುಗಳನ್ನು ಎರಡು ಭಾಗಮಾಡಿ ಯುದ್ಧಕ್ಕೆ ಹೋದ ಸೈನಿಕರಿಗೆ ಅರ್ಧವನ್ನು ಮಿಕ್ಕ ಸಮೂಹದವರಿಗೆ ಅರ್ಧವನ್ನು ಹಂಚಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:27
6 ತಿಳಿವುಗಳ ಹೋಲಿಕೆ  

“ನೀವು ಬಹು ಆಸ್ತಿಯುಳ್ಳವರಾಗಿ ಪಶುಗಳು, ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂದಿರುಗಿ, ನಿಮ್ಮ ಗುಡಾರಗಳಿಗೆ ಹೋಗಿರಿ. ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ,” ಎಂದನು.


“ಸೈನ್ಯದೊಡನೆ ಅರಸರು ಓಡಿಹೋದರು. ಪಾಳೆಯದಲ್ಲಿರುವ ಮಹಿಳೆಯರು ಕೊಳ್ಳೆಯನ್ನು ಹಂಚಿಕೊಳ್ಳುವರು.


ಆಗ ದಾವೀದನೂ, ಅವನ ಸಂಗಡ ಇದ್ದ ಜನರೂ ಅಳುವುದಕ್ಕೆ ತಮ್ಮಲ್ಲಿ ಶಕ್ತಿಯಿಲ್ಲದೆ ಹೋಗುವವರೆಗೂ ತಮ್ಮ ಸ್ವರವನ್ನೆತ್ತಿ ಅತ್ತರು.


“ನೀನೂ, ಯಾಜಕನಾದ ಎಲಿಯಾಜರನೂ, ಕುಲಾಧಿಪತಿಗಳೂ ಸೈನಿಕರ ಕೈಗೆ ಸಿಕ್ಕಿರುವ ಮನುಷ್ಯರನ್ನೂ ಪಶುಗಳನ್ನೂ ಲೆಕ್ಕಮಾಡಿ ಒಟ್ಟು ಎಷ್ಟೆಂದು ತಿಳಿದುಕೊಳ್ಳಿರಿ.


ನೀವು ಪಾಳೆಯದ ಬೆಂಕಿಯ ಬಳಿ ಮಲಗಿದರೂ, ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ, ಅದರ ಗರಿಗಳು ಬಂಗಾರದಿಂದಲೂ ಹೊಳೆಯುವಂತಿರುವಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು