ಅರಣ್ಯಕಾಂಡ 31:37 - ಕನ್ನಡ ಸಮಕಾಲಿಕ ಅನುವಾದ37 ಯೆಹೋವ ದೇವರಿಗೆ ಕೊಡಲಾದ ಕಪ್ಪವು 675; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಕುರಿಗಳಿಂದ ಯೆಹೋವನಿಗೆ ಬಂದ ಕಪ್ಪ - 675. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 675 ಆಡುಕುರಿಗಳು ಸರ್ವೇಶ್ವರನಿಗೆ ಬಂದ ಕಪ್ಪ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 675 ಆಡುಕುರಿಗಳು ಯೆಹೋವನಿಗೆ ಬಂದ ಕಪ್ಪ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಅವರು ಆರುನೂರ ಐವತ್ತೇಳು ಕುರಿಗಳನ್ನು ಯೆಹೋವನಿಗೆ ಕೊಟ್ಟರು. ಅಧ್ಯಾಯವನ್ನು ನೋಡಿ |