Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:42 - ಕನ್ನಡ ಸಮಕಾಲಿಕ ಅನುವಾದ

42 ಮೋಶೆಯು ಯುದ್ಧಕ್ಕೆ ಹೋದ ಜನರಿಂದ ತೆಗೆದುಕೊಂಡು ಇಸ್ರಾಯೇಲರಿಗೆ ಹಂಚಿದ ಅರ್ಧ ಭಾಗದ ವಿವರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಇಸ್ರಾಯೇಲರ ಭಟರು ತಂದ ಸುಲಿಗೆಯಲ್ಲಿ ಮೋಶೆ ಪ್ರತ್ಯೇಕಿಸಿ ಹಂಚಿದ ಅರ್ಧ ಭಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಸೈನಿಕರು ತಂದ ಸುಲಿಗೆಯಲ್ಲಿ ಮೋಶೆ ಪ್ರತ್ಯೇಕಿಸಿದ ಮಿಕ್ಕ ಅರ್ಧಭಾಗದ ವಿವರ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಭಟರು ತಂದ ಸುಲಿಗೆಯಲ್ಲಿ ಮೋಶೆ ಪ್ರತ್ಯೇಕಿಸಿದ ವಿುಕ್ಕ ಅರ್ಧಭಾಗವು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42-43 ಮೋಶೆಯು ಜನರಿಗೆ ಸೇರಿದ ಅರ್ಧಭಾಗವನ್ನು ಎಣಿಸಿದನು. ಯುದ್ಧಕ್ಕೆ ಹೋಗಿದ್ದ ಸೈನಿಕರಿಂದ ಮೋಶೆಯು ತೆಗೆದುಕೊಂಡ ಅರ್ಧಭಾಗ: ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:42
2 ತಿಳಿವುಗಳ ಹೋಲಿಕೆ  

ಮೋಶೆಯು ಯೆಹೋವ ದೇವರಿಗೆ ಪಡೆಯುವ ಕಪ್ಪವನ್ನು ಯಾಜಕನಾದ ಎಲಿಯಾಜರನಿಗೆ ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರ ಕೊಟ್ಟನು.


ಕುರಿಗಳಿಂದ ಸಭೆಯ ಅರ್ಧ 3, 37,500 ಕುರಿಗಳು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು