Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:49 - ಕನ್ನಡ ಸಮಕಾಲಿಕ ಅನುವಾದ

49 ಮೋಶೆಗೆ ಅವರು, “ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಭಟರ ಲೆಕ್ಕವನ್ನು ತೆಗೆದುಕೊಂಡೆವು. ಅವರೊಳಗೆ ಒಬ್ಬನಾದರೂ ಕಡಿಮೆಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 “ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಭಟರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 “ನಿಮ್ಮ ದಾಸರಾದ ನಾವು ನಮ್ಮ ಅಧಿಕಾರಕ್ಕೆ ಒಳಪಟ್ಟ ಸೈನಿಕರನ್ನು ಲೆಕ್ಕಿಸಿದಾಗ ಒಬ್ಬನಾದರೂ ಕಡಿಮೆ ಆಗಿಲ್ಲವೆಂದು ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಭಟರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 “ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಸೈನಿಕರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:49
6 ತಿಳಿವುಗಳ ಹೋಲಿಕೆ  

ಹೀಗೆ, “ನೀನು ನನಗೆ ಕೊಟ್ಟವರಲ್ಲಿ ಯಾರನ್ನೂ ನಾನು ಕಳೆದುಕೊಳ್ಳಲಿಲ್ಲ,” ಎಂದು ತಾವೇ ಹೇಳಿದ ಮಾತು ನೆರವೇರಿತು.


ಮೋಸ ದಬ್ಬಾಳಿಕೆಯಿಂದ ಜನರನ್ನು ಬಿಡುಗಡೆ ಮಾಡುವನು. ಜನರ ಜೀವವು ಆತನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.


ಆಗ ಸೈನ್ಯದ ಅಧಿಕಾರಿಗಳಾದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು,


ಆದ್ದರಿಂದ ಯೆಹೋವ ದೇವರ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ವಸ್ತುಗಳಾದ ಸರಪಣಿಗಳನ್ನೂ, ಕಡಗಗಳನ್ನೂ, ಉಂಗುರಗಳನ್ನೂ, ವಾಲೆಗಳನ್ನೂ, ಪದಕಗಳನ್ನೂ ಯೆಹೋವ ದೇವರಿಗೆ ಕಾಣಿಕೆಯಾಗಿ ತಂದಿದ್ದೇವೆ,” ಎಂದು ಹೇಳಿದರು.


“ನೀನು ಇಸ್ರಾಯೇಲರನ್ನು ಎಣಿಸಲು ಜನಗಣತಿಯನ್ನು ತೆಗೆದುಕೊಂಡಾಗ ಪ್ರತಿಯೊಬ್ಬನು ತನ್ನ ಜೀವನದ ವಿಮೋಚನೆಯ ಕ್ರಯವನ್ನು ಯೆಹೋವ ದೇವರಿಗೆ ಕೊಡಬೇಕು. ಈ ರೀತಿ ಮಾಡಿದಲ್ಲಿ ಅವರನ್ನು ಎಣಿಸುವಾಗ ಅವರಲ್ಲಿ ವ್ಯಾಧಿ ಉಂಟಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು