ಅರಣ್ಯಕಾಂಡ 31:52 - ಕನ್ನಡ ಸಮಕಾಲಿಕ ಅನುವಾದ52 ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವ ದೇವರಿಗೆ ಅರ್ಪಿಸಿದ ಕಾಣಿಕೆಯ ಒಟ್ಟು ತೂಕ 16,750 ಶೆಕೆಲ್‌ಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟು ತೂಕ - 16,750 ತೊಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ಸಹಸ್ರಾಧಿಪತಿಗಳು ಹಾಗು ಶತಾಧಿಪತಿಗಳು ಸರ್ವೇಶ್ವರನಿಗೆ ಹೀಗೆ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟು ತೂಕ 16,750 ಶೆಕೆಲ್ ಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟಾದ ತೂಕ 16,750 ತೊಲೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಸಹಸ್ರಾಧಿಪತಿಗಳು ಮತ್ತು ಶತಾಧಿಪತಿಗಳು ಯೆಹೋವನಿಗೆ ಕೊಟ್ಟ ಚಿನ್ನವು ನಾನೂರಿಪ್ಪತ್ತು ಪೌಂಡು ತೂಕವಿತ್ತು. ಅಧ್ಯಾಯವನ್ನು ನೋಡಿ |