ಅರಣ್ಯಕಾಂಡ 31:7 - ಕನ್ನಡ ಸಮಕಾಲಿಕ ಅನುವಾದ7 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಮಿದ್ಯಾನ್ಯರೊಡನೆ ಯುದ್ಧಮಾಡಿ ಗಂಡಸರೆಲ್ಲರನ್ನೂ ಸಂಹಾರಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರನ ಆಜ್ಞೆಯಂತೆ ಅವರು ಮಿದ್ಯಾನರೊಡನೆ ಯುದ್ಧಮಾಡಿ ಗಂಡಸರೆಲ್ಲರನ್ನು ಸಂಹಾರ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವನು ಆಜ್ಞಾಪಿಸಿದಂತೆ ಅವರು ವಿುದ್ಯಾನ್ಯರೊಡನೆ ಯುದ್ಧಮಾಡಿ ಗಂಡಸರೆಲ್ಲರನ್ನೂ ಸಂಹಾರ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರೇಲರು ಮಿದ್ಯಾನ್ಯರೊಡನೆ ಯುದ್ಧಮಾಡಿದರು. ಅವರು ಮಿದ್ಯಾನ್ಯರ ಗಂಡಸರೆಲ್ಲರನ್ನು ಕೊಂದರು. ಅಧ್ಯಾಯವನ್ನು ನೋಡಿ |