ಅರಣ್ಯಕಾಂಡ 32:12 - ಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸಿದ ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಬೇರಾರೂ ನೋಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕೆನಿಜ್ಜೀಯನಾದ ಯೆಫುನ್ನೆಯ ಮಗನಾದ ಕಾಲೇಬನೂ ಮತ್ತು ನೂನನ ಮಗನಾದ ಯೆಹೋಶುವನೂ ಇವರಿಬ್ಬರೇ ಹೊರತು ಯಾರೂ ನೋಡುವುದೇ ಇಲ್ಲ’” ಎಂದು ಖಂಡಿತವಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದ್ದರಿಂದ ಈ ಜನರಲ್ಲಿ ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸಿನವರಲ್ಲಿ ಅವರಿಬ್ಬರೇ ಹೊರತಾಗಿ ಬೇರಾರೂ ಅಬ್ರಹಾಮ್, ಇಸಾಕ್ ಮತ್ತು ಯಕೋಬರಿಗೆ ನಾನು ಪ್ರಮಾಣಪೂರ್ವಕವಾಗಿ ಕೊಟ್ಟ ನಾಡನ್ನು ನೋಡುವುದೇ ಇಲ್ಲ’ ಎಂದು ಖಂಡಿತವಾಗಿ ಹೇಳಿದರು. ಅಧ್ಯಾಯವನ್ನು ನೋಡಿ |