Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:18 - ಕನ್ನಡ ಸಮಕಾಲಿಕ ಅನುವಾದ

18 ಇಸ್ರಾಯೇಲರಲ್ಲಿ ಒಬ್ಬೊಬ್ಬನು ತನ್ನ ಸೊತ್ತನ್ನು ಹೊಂದಿಕೊಳ್ಳುವವರೆಗೆ, ನಾವು ನಮ್ಮ ಮನೆಗಳಿಗೆ ತಿರುಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವತ್ತುಗಳನ್ನು ಸ್ವತಂತ್ರಿಸಿಕೊಳ್ಳುವ ವರೆಗೂ ನಾವು ನಮ್ಮ ಮನೆಗಳಿಗೆ ತಿರುಗಿ ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಸ್ರಯೇಲರು ಎಲ್ಲರು ತಮ್ಮ ತಮ್ಮ ಸೊತ್ತುಗಳನ್ನು ಸ್ವತಂತ್ರಿಸಿಕೊಳ್ಳುವ ಪರ್ಯಂತರ ನಾವು ನಮ್ಮ ಮನೆಗಳಿಗೆ ಹಿಂದಿರುಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಸ್ರಾಯೇಲ್ಯರೆಲ್ಲರೂ ತಮ್ಮತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವ ಪರ್ಯಂತರ ನಾವು ನಮ್ಮ ಮನೆಗಳಿಗೆ ತಿರಿಗಿ ಬರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಪ್ರತಿಯೊಬ್ಬ ಇಸ್ರೇಲನು ದೇಶದಲ್ಲಿ ತನಗೆ ಬರಬೇಕಾದ ಸ್ವಾಸ್ತ್ಯವನ್ನು ತೆಗೆದುಕೊಳ್ಳುವ ತನಕ ನಾವು ನಮ್ಮ ಮನೆಗಳಿಗೆ ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:18
2 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನಿಮಗೆ ವಿಶ್ರಾಂತಿ ಕೊಟ್ಟ ಹಾಗೆಯೇ ನಿಮ್ಮ ಸಹೋದರರಿಗೂ ವಿಶ್ರಾಂತಿಯನ್ನು ಕೊಡುವರು. ನಿಮ್ಮ ದೇವರಾದ ಯೆಹೋವ ದೇವರು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವರು. ಅದುವರೆಗೆ ನೀವು ಅವರೊಂದಿಗೆ ಸೇರಿ ಯುದ್ಧಕ್ಕೆ ಹೋಗಿರಿ. ಅನಂತರ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ನಿಮಗೆ ಕೊಟ್ಟ ಸ್ಥಳಗಳಗೆ ಹಿಂತಿರುಗಿ ಬರಬಹುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು