Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:2 - ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆ ಮತ್ತು ಯಾಜಕನಾದ ಎಲಿಯಾಜರನ ಬಳಿಗೂ ಸಭೆಯ ಪ್ರಧಾನರಿಗೂ ಬಳಿಗೂ ಬಂದು ಮಾತನಾಡಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಗಾದ್ ಮತ್ತು ರೂಬೇನ್ ಸಂತತಿಯವರು ಮೋಶೆ ಮತ್ತು ಮಹಾಯಾಜಕನಾದ ಎಲ್ಲಾಜಾರನು ಬಳಿಗೂ, ಸಮೂಹದ ಪ್ರಧಾನರ ಬಳಿಗೂ ಬಂದು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರ್ ಇವರ ಬಳಿಗೂ ಸಮಾಜದ ಮುಖಂಡರ ಬಳಿಗೂ ಅವರು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರ್ ಇವರ ಬಳಿಗೂ ಸಮೂಹದ ಪ್ರಧಾನರ ಬಳಿಗೂ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ರೂಬೇನ್ ಮತ್ತು ಗಾದ್ ಕುಲದವರು ಮೋಶೆಯ ಬಳಿಗೆ ಬಂದರು. ಅವರು ಮೋಶೆಯ ಸಂಗಡದಲ್ಲೂ ಯಾಜಕನಾದ ಎಲ್ಲಾಜಾರನ ಸಂಗಡದಲ್ಲೂ ಜನರ ನಾಯಕರ ಸಂಗಡದಲ್ಲೂ ಮಾತಾಡಿ ಹೀಗೆ ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:2
6 ತಿಳಿವುಗಳ ಹೋಲಿಕೆ  

“ ‘ಒಬ್ಬ ಅಧಿಪತಿಯು ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,


ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಅಧಿಕ ಸಂಖೆಯಲ್ಲಿ ಪಶುಗಳು ಇದ್ದವು. ಅವರು ಯಜ್ಜೇರ್, ಗಿಲ್ಯಾದ್ ಎಂಬ ದೇಶಗಳನ್ನು ನೋಡಿದಾಗ, ಅದು ಪಶುಗಳಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.


“ಅಟಾರೋತ್, ದೀಬೋನ್, ಯಜ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳು,


ಮಂದೆಗಳ ಕೂಗನ್ನು ಕೇಳಿ, ನೀನು ಕುರಿ ಹಟ್ಟಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನ್ಯರ ನಡುವೆ ಹೃದಯದ ಮಹಾ ಪರಿಶೋಧನೆಗಳು ಇದ್ದವು.


ಈಗ ಈ ದೇಶವನ್ನು ಒಂಬತ್ತು ಗೋತ್ರಗಳಿಗೂ ಮನಸ್ಸೆ ಕುಲದ ಅರ್ಧ ಗೋತ್ರಕ್ಕೆ ಸೊತ್ತಾಗಿ ಪಾಲು ಮಾಡಿಕೊಡು,” ಎಂದು ಹೇಳಿದರು.


ಈ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗೋಮಾಳಗಳನ್ನೂ ಇಸ್ರಾಯೇಲರು ಯೆಹೋವ ದೇವರು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ, ಲೇವಿಯರಿಗೆ ಚೀಟು ಹಾಕಿಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು