Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:26 - ಕನ್ನಡ ಸಮಕಾಲಿಕ ಅನುವಾದ

26 ನಮ್ಮ ಮಕ್ಕಳೂ, ನಮ್ಮ ಹೆಂಡತಿಯರೂ, ನಮ್ಮ ಸಂಪತ್ತೂ ನಮ್ಮ ಪಶುಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಮ್ಮ ಮಕ್ಕಳು, ಹೆಂಡತಿಯರೂ, ದನಕುರಿಗಳು ನಮ್ಮ ಸಂಪತ್ತು ಇಲ್ಲೇ ಗಿಲ್ಯಾದ್ ದೇಶದ ಊರುಗಳಲ್ಲಿ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಮ್ಮ ಮಡದಿ ಮಕ್ಕಳೂ ದನಕುರಿಗಳೂ ಇಲ್ಲೇ ಗಿಲ್ಯಾದ್ ನಾಡಿನ ಊರುಗಳಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಮ್ಮ ಮನೆಗಳವರೂ ಹೆಂಡತಿಯರೂ ದನಕುರಿಗಳೂ ಇಲ್ಲೇ ಗಿಲ್ಯಾದ್ ದೇಶದ ಊರುಗಳಲ್ಲಿ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಮ್ಮ ಹೆಂಡತಿಯರು, ಮಕ್ಕಳು, ಪಶುಗಳು ಮತ್ತು ಇತರ ಪ್ರಾಣಿಗಳು ಗಿಲ್ಯಾದಿನ ಊರುಗಳಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:26
4 ತಿಳಿವುಗಳ ಹೋಲಿಕೆ  

ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳು ಮೋಶೆ ನಿಮಗೆ ಕೊಟ್ಟ ಯೊರ್ದನ್ ನದಿಯ ಈಚೆ ಇರುವ ದೇಶದಲ್ಲೇ ಇರಲಿ. ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರ ಮುಂದೆ ಹೊರಟು, ನದಿದಾಟಿ,


ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ, “ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು.


ರೂಬೇನನ ಗೋತ್ರದವರು, ಗಾದ್ಯ ಗೋತ್ರದವರು, ಮನಸ್ಸೆಯ ಅರ್ಧ ಗೋತ್ರದವರು ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು, ಯೆಹೋವ ದೇವರು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ತಾವು ವಶಮಾಡಿಕೊಂಡ ತಮ್ಮ ಗಿಲ್ಯಾದ್ ನಾಡಿಗೆ ಹೋದರು.


ನಿಮಗೆ ಬಹಳ ಪಶುಗಳಿವೆ ಎಂದು ನನಗೆ ಗೊತ್ತಿದೆ. ಆದರೆ ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳೂ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು