ಅರಣ್ಯಕಾಂಡ 32:31 - ಕನ್ನಡ ಸಮಕಾಲಿಕ ಅನುವಾದ31 ಆಗ ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಉತ್ತರವಾಗಿ, “ಯೆಹೋವ ದೇವರು ನಿನ್ನ ಸೇವಕರಿಗೆ ಹೇಳಿದ್ದಂತೆಯೇ ನಾವು ಮಾಡುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅದಕ್ಕೆ ಗಾದ್ಯರೂ ರೂಬೇನ್ಯರೂ ಉತ್ತರವಾಗಿ, “ಯೆಹೋವನು ನಿನ್ನ ದಾಸರಾದ ನಮಗೆ ಆಜ್ಞಾಪಿಸಿದಂತೆಯೇ ಮಾಡುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅದಕ್ಕೆ ಗಾದ್ಯರು ಮತ್ತು ರೂಬೇನ್ಯರು ಒಪ್ಪಿಕೊಂಡರು. “ನಿಮ್ಮ ದಾಸರಾದ ನಮಗೆ ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮಾಡುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅದಕ್ಕೆ ಗಾದ್ಯರೂ ರೂಬೇನ್ಯರೂ ಒಪ್ಪಿ - ಯೆಹೋವನು ನಿನ್ನ ದಾಸರಾದ ನಮಗೆ ಆಜ್ಞಾಪಿಸಿದಂತೆಯೇ ಮಾಡುವೆವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಅದಕ್ಕೆ ಗಾದ್ ಮತ್ತು ರೂಬೇನ್ ಕುಲಗಳವರು ಒಪ್ಪಿ, “ನಿನ್ನ ಸೇವಕರಾದ ನಾವು ಯೆಹೋವನ ಆಜ್ಞೆಯಂತೆಯೇ ಮಾಡುವೆವು. ಅಧ್ಯಾಯವನ್ನು ನೋಡಿ |