ಅರಣ್ಯಕಾಂಡ 33:1 - ಕನ್ನಡ ಸಮಕಾಲಿಕ ಅನುವಾದ1 ಮೋಶೆ ಆರೋನರ ನಾಯಕತ್ವದಲ್ಲಿ ಈಜಿಪ್ಟ್ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲರ ಪ್ರಯಾಣದ ಹಂತಗಳ ವಿವರ ಇಲ್ಲಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮೋಶೆ ಮತ್ತು ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ಸೈನ್ಯಸೈನ್ಯವಾಗಿ ಹೊರಟ ಇಸ್ರಾಯೇಲರ ಪ್ರಯಾಣಗಳ ವಿವರ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮೋಶೆ ಮತ್ತು ಆರೋನರ ಮುಂದಾಳತ್ವದಲ್ಲಿ ಈಜಿಪ್ಟ್ ದೇಶದಿಂದ ಸೈನ್ಯ ಸೈನ್ಯವಾಗಿ ಹೊರಟ ಇಸ್ರಯೇಲರ ಪಯಣದ ವಿವರ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮೋಶೆ ಆರೋನರ ಕೈಕೆಳಗೆ ಐಗುಪ್ತದೇಶದೊಳಗಿಂದ ಸೈನ್ಯಸೈನ್ಯವಾಗಿ ಹೊರಟ ಇಸ್ರಾಯೇಲ್ಯರ ಪ್ರಯಾಣಗಳ ವಿವರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮೋಶೆ ಮತ್ತು ಆರೋನರ ನೇತೃತ್ವದಲ್ಲಿ ಈಜಿಪ್ಟ್ ದೇಶದಿಂದ ಹೊರಬಂದ ಇಸ್ರೇಲರ ಪ್ರಯಾಣಗಳ ವಿವರ: ಅಧ್ಯಾಯವನ್ನು ನೋಡಿ |