Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:10 - ಕನ್ನಡ ಸಮಕಾಲಿಕ ಅನುವಾದ

10 ಏಲೀಮಿನಿಂದ ಹೊರಟು ಕೆಂಪುಸಮುದ್ರದ ಬಳಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಲೀಮಿನಿಂದ ಹೊರಟು ಕೆಂಪು ಸಮುದ್ರದ ದಡದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಏಲೀಮಿನಿಂದ ಹೊರಟು ಕೆಂಪು ಸಮುದ್ರದ ದಡದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಏಲೀವಿುನಿಂದ ಹೊರಟು ಕೆಂಪುಸಮುದ್ರದ ದಡದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜನರು ಏಲೀಮನ್ನು ಬಿಟ್ಟು ಕೆಂಪುಸಮುದ್ರದ ಹತ್ತಿರ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:10
4 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ ಸಮೂಹವೆಲ್ಲಾ ಯೆಹೋವ ದೇವರ ಅಪ್ಪಣೆಯ ಪ್ರಕಾರ ಅವರವರು ಹೊರಡುವ ಕ್ರಮದಂತೆ ಸೀನ್ ಮರುಭೂಮಿಯಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.


ಇಸ್ರಾಯೇಲರ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣಮಾಡಿ, ಈಜಿಪ್ಟ್ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ, ಸೀನಾಯಿ ಪರ್ವತಕ್ಕೂ ಮಧ್ಯೆ ಇರುವ ಸೀನ್ ಮರುಭೂಮಿಗೆ ಬಂದರು.


ಮಾರಾದಿಂದ ಹೊರಟು ಏಲೀಮಿಗೆ ಬಂದರು. ಎಲೀಮಿನಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರ ಮರಗಳೂ ಇದ್ದುದರಿಂದ ಅಲ್ಲಿ ಇಳಿದುಕೊಂಡರು.


ಕೆಂಪು ಸಮುದ್ರದಿಂದ ಹೊರಟು ಸೀನೆಂಬ ಮರುಭೂಮಿಯಲ್ಲಿ ಇಳಿದುಕೊಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು