Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:49 - ಕನ್ನಡ ಸಮಕಾಲಿಕ ಅನುವಾದ

49 ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ ಯೆಷೀಮೋತಿನಿಂದ ಮೋವಾಬಿನ ಬಯಲುಗಳಲ್ಲಿರುವ ಆಬೇಲ್ ಶಿಟ್ಟೀಮಿನ ಪರ್ಯಂತರದವರೆಗೂ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಆಬೇಲ್ ಶಿಟ್ಟೀಮಿನವರೆಗೂ ಯೊರ್ದನ್ ನದಿಯ ತೀರದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಆಬೇಲ್ ಶಿಟ್ಟೀಮಿನವರೆಗೂ ಜೋರ್ಡನ್ ನದಿಯ ತೀರದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಅವರು ಮೋವಾಬ್ಯರ ಮೈದಾನದಲ್ಲಿ ಬೇತ್‍ಯೆಷೀಮೋತಿನಿಂದ ಆಬೇಲ್‍ಶಿಟ್ಟೀವಿುನವರೆಗೂ ಯೊರ್ದನ್ ಹೊಳೆಯ ತೀರದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಅವರು ಮೋವಾಬ್ಯರ ಮೈದಾನದಲ್ಲಿ ಬೇತ್‌ಯೆಷೀಮೋತಿನಿಂದ ಅಬೇಲ್ ಶಿಟ್ಟೀಮಿನವರೆಗೂ ಜೋರ್ಡನ್ ನದಿಯ ತೀರದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:49
9 ತಿಳಿವುಗಳ ಹೋಲಿಕೆ  

ಆದ್ದರಿಂದ ಇಗೋ, ದೇಶದ ವೈಭವಗಳಾದ ಮೋವಾಬಿನ ಗಡಿಯ ಪಟ್ಟಣಗಳಾದ ಬೇತ್ ಯೆಷೀಮೋತ್, ಬಾಳ್ ಮೆಯೋನ್, ಕಿರ್ಯಾತಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು.


ಬೇತ್ ಪೆಗೋರ್ ಎಂಬ ಪಟ್ಟಣಗಳೂ ಪಿಸ್ಗಾದ ಕೆಳಗಡೆ ಇರುವ ಸೀಮೆ, ಬೇತ್ ಯೆಷೀಮೋತ್,


ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಶಿಟ್ಟೀಮಿನಿಂದ ಗುಪ್ತವಾಗಿ ಕಳುಹಿಸಿ, ಅವರಿಗೆ, “ನೀವು ಹೋಗಿ ದೇಶವನ್ನೂ, ವಿಶೇಷವಾಗಿ ಯೆರಿಕೋ ಪಟ್ಟಣವನ್ನೂ ಸುತ್ತಿ ನೋಡಿರಿ,” ಎಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದು ಅಲ್ಲಿಯೇ ಉಳಿದುಕೊಂಡರು.


“ಸುಮಾರು ತೊಂಬತ್ತು ಸೆಂಟಿಮೀಟರ್ ಉದ್ದ, ನಲವತ್ತೈದು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರ ಇರುವ ಮೇಜನ್ನು ಜಾಲಿ ಮರದಿಂದ ಮಾಡಬೇಕು.


“ಜಾಲಿ ಮರದಿಂದ ಸುಮಾರು ಒಂದು ಮೀಟರ್ ಉದ್ದ ಮತ್ತು ಅರವತ್ತೆಂಟು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರವಾಗಿರುವ ಮಂಜೂಷವನ್ನು ಮಾಡಬೇಕು.


ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು, ಕಡಲುಹಂದಿಯ ಚರ್ಮಗಳು, ಜಾಲಿ ಮರದ ಕಟ್ಟಿಗೆ.


ನಂತರ ಇಸ್ರಾಯೇಲರು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾಬಿನ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಇಳಿದುಕೊಂಡರು.


ಯೆಹೋವ ದೇವರು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು