ಅರಣ್ಯಕಾಂಡ 33:8 - ಕನ್ನಡ ಸಮಕಾಲಿಕ ಅನುವಾದ8 ಪೀಹಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಮರುಭೂಮಿಗೆ ದಾಟಿದರು. ಆಗ ಅವರು ಮೂರು ದಿವಸದ ಪ್ರಯಾಣಮಾಡಿ ಏತಾಮೆಂಬ ಮರುಭೂಮಿಯಲ್ಲಿ ನಡೆದು ಮಾರಾದಲ್ಲಿ ಇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪೀಹಹೀರೋತಿನಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಅರಣ್ಯಕ್ಕೆ ಬಂದರು. ಏತಾಮಿನ ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅಲ್ಲಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಮರುಭೂಮಿಗೆ ಬಂದರು. ಏತಾಮಿನ ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪೀಹಹೀರೋತಿನಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಅರಣ್ಯಕ್ಕೆ ಬಂದರು. ಏತಾವಿುನ ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಜನರು ಪೀಹಹೀರೋತನ್ನು ಬಿಟ್ಟು ಸಮುದ್ರದ ಮಧ್ಯದಲ್ಲೇ ನಡೆದು ಮರುಭೂಮಿಗೆ ಬಂದರು. ಅವರು ಏತಾಮ್ ಮರುಭೂಮಿಯಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು. ಅಧ್ಯಾಯವನ್ನು ನೋಡಿ |