ಅರಣ್ಯಕಾಂಡ 34:15 - ಕನ್ನಡ ಸಮಕಾಲಿಕ ಅನುವಾದ15 ಎರಡೂವರೆ ಗೋತ್ರಗಳು ತಮ್ಮ ಸೊತ್ತನ್ನು ಯೊರ್ದನಿನ ಈಚೆಯಲ್ಲಿ ಯೆರಿಕೋವಿಗೆ ಸೂರ್ಯನು ಉದಯಿಸುವ ಪೂರ್ವದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಎರಡುವರೆ ಗೋತ್ರಗಳು ತಮ್ಮ ಸ್ವತ್ತನ್ನು ಯೊರ್ದನ್ ನದಿಯ ಆಚೆ ಯೆರಿಕೋ ಪಟ್ಟಣದ ಪೂರ್ವದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ.” ಅಧ್ಯಾಯವನ್ನು ನೋಡಿ |