ಅರಣ್ಯಕಾಂಡ 34:17 - ಕನ್ನಡ ಸಮಕಾಲಿಕ ಅನುವಾದ17 “ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಇವೇ. ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಯಾವುವೆಂದರೆ: ಮಹಾಯಾಜಕನಾದ ಎಲ್ಲಾಜಾರನು ಮತ್ತು ನೂನನ ಮಗನಾದ ಯೆಹೋಶುವನೂ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಮಹಾಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮಾಹಾಯಾಜಕ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ನಿಮಗೋಸ್ಕರ ದೇಶವನ್ನು ಹಂಚಿಕೊಡುವ ಕುಲಪ್ರಧಾನರು ಯಾರೆಂದರೆ: ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ ಅಧ್ಯಾಯವನ್ನು ನೋಡಿ |