Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:18 - ಕನ್ನಡ ಸಮಕಾಲಿಕ ಅನುವಾದ

18 ದೇಶದ ಸೊತ್ತನ್ನು ಹಂಚುವುದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತೆಗೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಒಂದೊಂದು ಕುಲದಿಂದ ನೇಮಿಸಲ್ಪಟ್ಟ ಒಬ್ಬ ಕುಲಾಧಿಪತಿಯೂ ಇವರೇ. ಇವರು ಕಾನಾನ್ ದೇಶದಲ್ಲಿ ತಮ್ಮ ತಮ್ಮ ಸ್ವತ್ತುಗಳನ್ನು ಹಂಚಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹಾಗು ಒಂದೊಂದು ಕುಲದಿಂದ ನೇಮಿಸಲ್ಪಟ್ಟ ಒಬ್ಬ ಕುಲನಾಯಕನು ಇವರೇ ಕಾನಾನ್‍ ನಾಡಿನಲ್ಲಿ ನಿಮ್ಮ ನಿಮ್ಮ ಸೊತ್ತುಗಳನ್ನು ಹಂಚಿಕೊಡಬೇಕಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಒಂದೊಂದು ಕುಲದಿಂದ ನೇವಿುಸಲ್ಪಟ್ಟ ಒಬ್ಬ ಕುಲಾಧಿಪತಿಯೂ ಇವರೇ ಕಾನಾನ್ ದೇಶದಲ್ಲಿ ನಿಮ್ಮ ನಿಮ್ಮ ಸ್ವಾಸ್ತ್ಯಗಳನ್ನು ಹಂಚಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮತ್ತು ಪ್ರತಿಯೊಂದು ಕುಲದಿಂದ ಒಬ್ಬ ಕುಲಪ್ರಧಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:18
6 ತಿಳಿವುಗಳ ಹೋಲಿಕೆ  

“ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಇವೇ. ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ


“ಈ ಜನರ ಹೆಸರುಗಳು ಇವೇ. “ಯೆಹೂದನ ಕುಟುಂಬದಿಂದ ಯೆಫುನ್ನೆಯ ಮಗ ಕಾಲೇಬನೂ,


ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,


ಕಾನಾನ್ ದೇಶದಲ್ಲಿ ಇಸ್ರಾಯೇಲರಿಗೆ ಸೊತ್ತನ್ನು ಹಂಚುವುದಕ್ಕೆ ಯೆಹೋವ ದೇವರು ನೇಮಿಸಿದ ಮನುಷ್ಯರು ಇವರೇ.


ಯಾಜಕನಾದ ಎಲಿಯಾಜರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ದೇವದರ್ಶನ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಚೀಟುಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಹಂಚಿಕೊಳ್ಳುವ ಕೆಲಸವನ್ನು ಪೂರೈಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು