ಅರಣ್ಯಕಾಂಡ 34:29 - ಕನ್ನಡ ಸಮಕಾಲಿಕ ಅನುವಾದ29 ಕಾನಾನ್ ದೇಶದಲ್ಲಿ ಇಸ್ರಾಯೇಲರಿಗೆ ಸೊತ್ತನ್ನು ಹಂಚುವುದಕ್ಕೆ ಯೆಹೋವ ದೇವರು ನೇಮಿಸಿದ ಮನುಷ್ಯರು ಇವರೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಕಾನಾನ್ ದೇಶದಲ್ಲಿ ಇಸ್ರಾಯೇಲರಿಗೆ ಅವರವರ ಸ್ವತ್ತುಗಳನ್ನು ಹಂಚಿಕೊಡುವುದಕ್ಕೆ ಯೆಹೋವನು ಇವರನ್ನೆಲ್ಲಾ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಕಾನಾನ್ ನಾಡಿನಲ್ಲಿ ಇಸ್ರಯೇಲರಿಗೆ ಸೊತ್ತನ್ನು ಹಂಚಿಕೊಡುವುದಕ್ಕೆ ಸರ್ವೇಶ್ವರ ಇವರೆಲ್ಲರನ್ನು ನೇಮಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಕಾನಾನ್ ದೇಶದಲ್ಲಿ ಇಸ್ರಾಯೇಲ್ಯರಿಗೆ ಅವರವರ ಸ್ವಾಸ್ತ್ಯಗಳನ್ನು ಹಂಚಿಕೊಡುವದಕ್ಕೆ ಯೆಹೋವನು ಇವರನ್ನೆಲ್ಲಾ ನೇವಿುಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಕಾನಾನ್ ದೇಶದಲ್ಲಿ, ಇಸ್ರೇಲರಿಗೆ ಅವರವರ ಸ್ವಾಸ್ತ್ಯಗಳನ್ನು ಹಂಚಿಕೊಡುವುದಕ್ಕೆ ಯೆಹೋವನು ಇವರನ್ನೆಲ್ಲಾ ನೇಮಿಸಿದನು. ಅಧ್ಯಾಯವನ್ನು ನೋಡಿ |