Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:7 - ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ಉತ್ತರ ಮೇರೆ ಯಾವುದೆಂದರೆ ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದವರೆಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಉತ್ತರ ದಿಕ್ಕಿನ ಮೇರೆಗಾಗಿ ನೀವು ಮಹಾಸಮುದ್ರದಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ‘ಉತ್ತರ ದಿಕ್ಕಿನ ಮೇರೆಗಾಗಿ ನೀವು ಮಹಾಸಮುದ್ರದಿಂದ ಹೋರ್ ಎಂಬ ಪರ್ವತಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಉತ್ತರದಿಕ್ಕಿನ ಮೇರೆಗಾಗಿ ನೀವು ಮಹಾಸಮುದ್ರದಿಂದ ಹೋರ್ ಎಂಬ ಪರ್ವತಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಉತ್ತರದಿಕ್ಕಿನ ಮೇರೆ ಮೆಡಿಟೆರೇನಿಯನ್ ಸಮುದ್ರದಿಂದ ಹಿಡಿದು ಲೆಬನೋನಿನಲ್ಲಿರುವ ಹೋರ್ ಬೆಟ್ಟದವರೆಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:7
6 ತಿಳಿವುಗಳ ಹೋಲಿಕೆ  

ಕಾದೇಶಿನಿಂದ ಹೊರಟು ಎದೋಮ್ ದೇಶದ ಅಂತ್ಯದಲ್ಲಿರುವ ಹೋರ್ ಗುಡ್ಡದಲ್ಲಿ ಇಳಿದುಕೊಂಡರು.


ಪಶ್ಚಿಮದಲ್ಲಿ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು. ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವುದು.


“ ‘ನಿಮ್ಮ ದಕ್ಷಿಣ ಕಡೆಯು ಚಿನ್ ಮರುಭೂಮಿಯಿಂದ ಎದೋಮಿಗೆ ಅನುಸಾರವಾಗಿರಬೇಕು. ನಿಮ್ಮ ದಕ್ಷಿಣ ಮೇರೆಯು, ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.


ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರೇ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುವೆನು. ಲೆಬೊ ಹಮಾತಿನ ಪ್ರದೇಶದಿಂದ ಅರಾಬಾ ತಗ್ಗಿನ ನದಿಯವರೆಗೂ ನಿಮ್ಮನ್ನು ಹಿಂಸಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು