ಅರಣ್ಯಕಾಂಡ 34:9 - ಕನ್ನಡ ಸಮಕಾಲಿಕ ಅನುವಾದ9 ಜಿಫ್ರೋನಿಗೆ ಹೋಗಿ, ಹಚರ್ ಏನಾನಿನಲ್ಲಿ ಮುಗಿಯಲಿ. ಇದು ನಿಮ್ಮ ಉತ್ತರ ಮೇರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ಮೇಲೆ ಅದು ಜಿಫ್ರೋನಿಗೆ ಹೋಗಿ ಹಚರೇನಾನಿನ ಬಳಿಯಲ್ಲಿ ಮುಗಿಯಬೇಕು. ಇದು ನಿಮ್ಮ ಉತ್ತರ ದಿಕ್ಕಿನ ಮೇರೆಯಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಮೇಲೆ ಅದು ಜಿಫ್ರೋನಿಗೆ ಹೋಗಿ ಹಚೆರೇನಾನಿನ ಬಳಿಯಲ್ಲಿ ಮುಗಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅದರ ಮೂಲೆ ಚೆದಾದಿನ ಹತ್ತಿರವಿರುವದು. ಆಮೇಲೆ ಅದು ಜಿಫ್ರೋನಿಗೆ ಹೋಗಿ ಹಚರೇನಾನಿನ ಬಳಿಯಲ್ಲಿ ಮುಗಿಯಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬಳಿಕ ಆ ಮೇರೆಯು ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯುವುದು. ಹೀಗೆ ಅದು ನಿಮ್ಮ ಉತ್ತರ ಮೇರೆಯಾಗಿರುವುದು. ಅಧ್ಯಾಯವನ್ನು ನೋಡಿ |