ಅರಣ್ಯಕಾಂಡ 35:10 - ಕನ್ನಡ ಸಮಕಾಲಿಕ ಅನುವಾದ10 “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಯೊರ್ದನನ್ನು ದಾಟಿ, ಕಾನಾನ್ ದೇಶಕ್ಕೆ ಬರುವಾಗ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದ ನಂತರ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ನೀನು ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು - ನೀವು ಜೋರ್ಡನ್ ನದಿಯನ್ನು ದಾಟಿ ಕಾನಾನ್ ನಾಡನ್ನು ಸೇರಿದ ನಂತರ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀವು ಯೊರ್ದನ್ ಹೊಳೆಯನ್ನು ದಾಟಿ ಕಾನಾನ್ ದೇಶವನ್ನು ಸೇರಿದನಂತರ ಆಶ್ರಯಸ್ಥಾನಗಳಾಗುವದಕ್ಕೆ ಪಟ್ಟಣಗಳನ್ನು ನೇವಿುಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಇಸ್ರೇಲರಿಗೆ ಈ ಸಂಗತಿಗಳನ್ನು ತಿಳಿಸು: ನೀವು ಜೋರ್ಡನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದ ನಂತರ ಅಧ್ಯಾಯವನ್ನು ನೋಡಿ |