ಅರಣ್ಯಕಾಂಡ 35:14 - ಕನ್ನಡ ಸಮಕಾಲಿಕ ಅನುವಾದ14 ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನು ಮತ್ತು ಕಾನಾನ್ ದೇಶದಲ್ಲಿ ಮೂರು ಪಟ್ಟಣಗಳನ್ನು ಆಶ್ರಯದ ಪಟ್ಟಣಗಳಾಗಿ ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀವು ಯೊರ್ದನ್ ನದಿಯ ಆಚೆಯಲ್ಲಿ ಮೂರು ಮತ್ತು ಕಾನಾನ್ ದೇಶದಲ್ಲಿ ಮೂರು ಪಟ್ಟಣಗಳನ್ನು ನೇಮಿಸಬೇಕು. ಅವು ಆಶ್ರಯದ ಪಟ್ಟಣಗಳಾಗಿ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮೂರು ಕಾನಾನ್ ನಾಡಿನಲ್ಲಿ ಮೂರು ಹೀಗೆ ಆರು ಪಟ್ಟಣಗಳನ್ನು ನಿಗದಿಮಾಡಬೇಕು. ಅಧ್ಯಾಯವನ್ನು ನೋಡಿ |