ಅರಣ್ಯಕಾಂಡ 35:16 - ಕನ್ನಡ ಸಮಕಾಲಿಕ ಅನುವಾದ16 “ ‘ಒಬ್ಬನು ಕಬ್ಬಿಣದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “‘ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಆದರೆ ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅಂಥವನು ನರಹತ್ಯ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯ ಮಾಡಿದವನೆಂದು ನೀವು ನಿರ್ಣಯಿಸಬೇಕು; ಅಂಥವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನನ್ನು ಕೊಲೆಗಾರನೆಂದು ನೀವು ತೀರ್ಮಾನಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿ |