ಅರಣ್ಯಕಾಂಡ 35:17 - ಕನ್ನಡ ಸಮಕಾಲಿಕ ಅನುವಾದ17 ಒಬ್ಬನು ಸಾಯುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಒಬ್ಬನನ್ನು ಕೊಲ್ಲುವಷ್ಟು ದೊಡ್ಡ ಕಲ್ಲಿನಿಂದ ಮತ್ತೊಬ್ಬನನ್ನೂ ಹೊಡೆದುಕೊಂದರೆ ಅವನೂ ನರಹತ್ಯಗಾರನೇ; ಅಂಥವನಿಗೂ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯಮಾಡಿದವನೇ; ಅವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನು ನರಹತ್ಯ ಮಾಡಿದವನಾಗಿದ್ದಾನೆ. ಅವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿ |