ಅರಣ್ಯಕಾಂಡ 35:23 - ಕನ್ನಡ ಸಮಕಾಲಿಕ ಅನುವಾದ23 ಇಲ್ಲವೆ ಶತ್ರುತ್ವವಿಲ್ಲದೆ ಅವನ ಕೇಡನ್ನು ಹುಡುಕದೆ ಅವನನ್ನು ನೋಡದೆ ಮರಣವಾಗುವಂತೆ ಯಾವುದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳ ಮಾಡಿದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಕೊಲ್ಲುವಷ್ಟು ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸುವುದರಿಂದಾಗಲಿ ಮತ್ತೊಬ್ಬನು ಸತ್ತರೆ ಅವನು ಆ ಮನುಷ್ಯನಿಗೆ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಅಭಿಪ್ರಾಯವಿಲ್ಲದೆಯೂ ಇದ್ದ ಪಕ್ಷಕ್ಕೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಕೊಲ್ಲುವಷ್ಟು ದೊಡ್ಡಕಲ್ಲನ್ನು ತಿಳಿಯದೆ ಬೀಳಿಸುವುದರಿಂದಾಗಲಿ ಮತ್ತೊಬ್ಬನು ಸತ್ತರೆ ಅವನು ಆ ಮನುಷ್ಯನಿಗೆ ವೈರಿಯಾಗಿದ್ದನೆ? ಹಾನಿಮಾಡಬೇಕೆಂಬ ಅಭಿಪ್ರಾಯ ಅವನದಾಗಿತ್ತೆ? ಎಂದು ವಿಚಾರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಕೊಲ್ಲುವಷ್ಟು ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸುವದರಿಂದಾಗಲಿ ಮತ್ತೊಬ್ಬನು ಸತ್ತರೆ ಅವನು ಆ ಮನುಷ್ಯನಿಗೆ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಅಭಿಪ್ರಾಯವಿಲ್ಲದೆಯೂ ಇದ್ದ ಪಕ್ಷಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅಥವಾ ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸಿದ್ದರಿಂದ ಮತ್ತೊಬ್ಬನು ಸತ್ತರೆ, ಅವನು ಕೊಲ್ಲಲ್ಪಟ್ಟವನ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಉದ್ದೇಶವಿಲ್ಲದೆಯೂ ಇದ್ದ ಪಕ್ಷಕ್ಕೆ ಅಧ್ಯಾಯವನ್ನು ನೋಡಿ |