ಅರಣ್ಯಕಾಂಡ 35:3 - ಕನ್ನಡ ಸಮಕಾಲಿಕ ಅನುವಾದ3 ನಂತರ ಅವರು ವಾಸಮಾಡುವದಕ್ಕೆ ಪಟ್ಟಣಗಳು, ಅವರು ಹೊಂದಿರುವ ಪಶುಗಳಿಗೋಸ್ಕರವೂ ಮತ್ತು ಅವರ ಎಲ್ಲಾ ಇತರ ಪ್ರಾಣಿಗಳಿಗೂ ಹುಲ್ಲುಗಾವಲು ಪ್ರದೇಶಗಳನ್ನು ಹೊಂದಿರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆ ಪಟ್ಟಣಗಳು ಲೇವಿಯರ ವಾಸ ಸ್ಥಳವಾಗುವುದು. ಸುತ್ತಲಿರುವ ಭೂಮಿಗಳು ಅವರ ದನಕುರಿಗಳಿಗಾಗಿಯೂ ಮತ್ತು ಪಶುಗಳಿಗಾಗಿಯೂ ಇರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆ ಊರುಗಳು ಲೇವಿಯರ ನಿವಾಸಕ್ಕೆ ಆಗುವುದು; ಅವುಗಳ ಸುತ್ತಲಿನ ಭೂಮಿಗಳು ಅವರ ದನಕುರಿ, ಪ್ರಾಣಿಪಶುಗಳ ಪ್ರಯೋಜನಕ್ಕಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆ ಊರುಗಳು ಲೇವಿಯರ ನಿವಾಸಕ್ಕಾಗಿ, ಸುತ್ತಲಿರುವ ಭೂವಿುಗಳು ಅವರ ದನ ಕುರಿ ಮೊದಲಾದ ಪಶುಗಳಿಗಾಗಿಯೂ ಇರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವರು ಆ ಪಟ್ಟಣಗಳಲ್ಲಿ ವಾಸಿಸುವರು. ಆ ಊರುಗಳು ಲೇವಿಯರ ನಿವಾಸಕ್ಕಾಗಿ, ಸುತ್ತಲಿರುವ ಭೂಮಿಗಳು ಅವರ ಪಶುಗಳಿಗಾಗಿ ಮತ್ತು ಇತರ ಪ್ರಾಣಿಗಳಿಗಾಗಿ ಇರುವವು. ಅಧ್ಯಾಯವನ್ನು ನೋಡಿ |