Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:5 - ಕನ್ನಡ ಸಮಕಾಲಿಕ ಅನುವಾದ

5 ನೀವು ಪಟ್ಟಣದ ಹೊರಗೆ ಪೂರ್ವದಲ್ಲಿ ಎರಡು ಸಾವಿರ ಮೊಳ, ದಕ್ಷಿಣದಲ್ಲಿ ಎರಡು ಸಾವಿರ ಮೊಳ, ಪಶ್ಚಿಮದಲ್ಲಿ ಎರಡು ಸಾವಿರ ಮೊಳ, ಉತ್ತರದಲ್ಲಿ ಎರಡು ಸಾವಿರ ಮೊಳ ಅಳೆಯಬೇಕು. ಮಧ್ಯದಲ್ಲಿ ಪಟ್ಟಣವಿರಬೇಕು. ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಪಟ್ಟಣದ ಹೊರಗಡೆ ಪೂರ್ವ ದಿಕ್ಕಿನಲ್ಲಿ ಎರಡು ಸಾವಿರ ಮೊಳ, ದಕ್ಷಿಣದಲ್ಲಿ ಎರಡು ಸಾವಿರ ಮೊಳ, ಪಶ್ಚಿಮದಲ್ಲಿ ಎರಡು ಸಾವಿರ ಮೊಳ, ಉತ್ತರದಲ್ಲಿ ಎರಡು ಸಾವಿರ ಮೊಳ, ಅಳೆಯಬೇಕು. ಮಧ್ಯದಲ್ಲಿ ಪಟ್ಟಣಗಳಿರಬೇಕು. ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಊರಿನ ಹೊರಗಡೆ ನಾಲ್ಕು ದಿಕ್ಕುಗಳಲ್ಲೂ ಎರಡೆರಡು ಸಾವಿರ ಮೊಳಗಳಷ್ಟು ದೂರದಲ್ಲಿ ಎಲ್ಲೆಗಳನ್ನು ಗೊತ್ತುಮಾಡಬೇಕು. ಆ ಭೂಮಿಯ ನಡುವೆ ಊರಿರಬೇಕು. ಮಿಕ್ಕದ್ದು ಹುಲ್ಲುಗಾವಲಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ಊರಿನ ಹೊರಗಡೆ ನಾಲ್ಕು ದಿಕ್ಕುಗಳಲ್ಲಿಯೂ ಎರಡೆರಡು ಸಾವಿರ ಮೊಳಗಳಷ್ಟು ಉದ್ದವಾಗಿ ಮೇರೆಗಳನ್ನು ಗೊತ್ತುಮಾಡಬೇಕು; ಆ ಭೂವಿುಯ ನಡುವೆಯಲ್ಲಿ ಊರು ಇರಬೇಕು. ವಿುಕ್ಕದ್ದು ಹುಲ್ಲುಗಾವಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪಟ್ಟಣದ ಹೊರಗೆ ಪ್ರತಿಯೊಂದು ದಿಕ್ಕಿನಲ್ಲಿ ಎರಡು ಸಾವಿರ ಮೊಳಗಳನ್ನು ಅಳೆದು ಪಟ್ಟಣಕ್ಕೆ ಗಡಿಯನ್ನು ಗೊತ್ತುಪಡಿಸಬೇಕು; ಪೂರ್ವದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು; ದಕ್ಷಿಣದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು; ಪಶ್ಚಿಮದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು ಮತ್ತು ಉತ್ತರದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು. ಇವುಗಳ ಮಧ್ಯದಲ್ಲಿ ಪಟ್ಟಣವಿರಬೇಕು. ಅದು ಅವರ ಪಟ್ಟಣಗಳಿಗೆ ಹುಲ್ಲುಗಾವಲುಗಳಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:5
3 ತಿಳಿವುಗಳ ಹೋಲಿಕೆ  

“ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣಗಳ ಉಪನಗರಗಳು, ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು.


“ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯ ಹತ್ಯೆ ಮಾಡಿದವನು ಅಲ್ಲಿಗೆ ಓಡುವ ಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು. ಅವುಗಳ ಹೊರತು ನೀವು ನಲವತ್ತೆರಡು ಪಟ್ಟಣಗಳನ್ನು ಕೊಡಬೇಕು.


ಒಬ್ಬ ಲೇವಿಯು ಸಮಸ್ತ ಇಸ್ರಾಯೇಲಿನಲ್ಲಿರುವ ಯಾವುದೇ ಊರಿನಲ್ಲಿ ಇಳಿದುಕೊಂಡಿರುವ ಸ್ಥಳದಿಂದ ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಬರಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು