ಅರಣ್ಯಕಾಂಡ 36:11 - ಕನ್ನಡ ಸಮಕಾಲಿಕ ಅನುವಾದ11 ಚಲ್ಪಹಾದನ ಪುತ್ರಿಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ, ತಮ್ಮ ಚಿಕ್ಕಪ್ಪಂದಿರ ಪುತ್ರರನ್ನು ಮದುವೆಯಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬುವವರು ಮನಸ್ಸೆಯ ಕುಲದವರನ್ನು ಮದುವೆಮಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದ್ದರಿಂದ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ಯೆಹೋವನ ಆಜ್ಞಾನುಸಾರವಾಗಿ ನಡೆದು ತಂದೆಯ ಅಣ್ಣತಮ್ಮಂದಿರ ಗಂಡುಮಕ್ಕಳನ್ನು ಮದುವೆಯಾದರು. ಅಧ್ಯಾಯವನ್ನು ನೋಡಿ |