ಅರಣ್ಯಕಾಂಡ 4:13 - ಕನ್ನಡ ಸಮಕಾಲಿಕ ಅನುವಾದ13 “ಬಲಿಪೀಠದ ಬೂದಿಯನ್ನು ತೆಗೆದು, ಅದರ ಮೇಲೆ ಧೂಮ್ರವರ್ಣದ ವಸ್ತ್ರವನ್ನು ಹಾಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವರು ಯಜ್ಞವೇದಿಯ ಬೂದಿಯನ್ನು ತೆಗೆದುಬಿಟ್ಟು ಆ ಯಜ್ಞವೇದಿಯ ಮೇಲೆ ನೇರಳೆ ವರ್ಣದ ಬಟ್ಟೆಯನ್ನು ಹಾಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬಲಿಪೀಠದ ಬೂದಿಯನ್ನು ತೆಗೆದುಬಿಟ್ಟು ಆ ಪೀಠದ ಮೇಲೆ ಊದಾ ವರ್ಣದ ಬಟ್ಟೆಯನ್ನು ಹಾಸಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಅವರು ಯಜ್ಞವೇದಿಯ ಬೂದಿಯನ್ನು ತೆಗೆದುಬಿಟ್ಟು ಆ ವೇದಿಯ ಮೇಲೆ ಧೂಮ್ರವರ್ಣದ ಬಟ್ಟೆಯನ್ನು ಹಾಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಅವರು ತಾಮ್ರದ ವೇದಿಕೆಯಿಂದ ಬೂದಿಯನ್ನು ತೆಗೆದು, ನೇರಳೆಬಟ್ಟೆಯನ್ನು ಅದರ ಮೇಲೆ ಹಾಸಬೇಕು. ಅಧ್ಯಾಯವನ್ನು ನೋಡಿ |